ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ತೀಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಜೂನ್ 3ರಂದು ಮತದಾನ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ ಎಲ್ಲ 7 ಅಭ್ಯರ್ತೀಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯ್ಕ್, ಲಕ್ಷ್ಮಣ ಸವದಿ, ಕೇಶವ್ ಪ್ರಸಾದ್ ಕಣದಲ್ಲಿದ್ದಾರೆ.
ಕಾಂಗ್ರೆಸ್‌ನಿಂದ ನಾಗರಾಜ್ ಯಾದವ್ ಹಾಗು ಅನ್ದುಲ್ ಜಬ್ಬಾರ್ ಜೆಡಿಎಸ್‌ನಿಂದ ಟಿ.ಎ.ಶರವಣ ಕಣದಲ್ಲಿದ್ದಾರೆ.