• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಬಿಜೆಪಿ ಮಕ್ಕಳಿಗೆ ಹೇಳಲು ಹೊರಟಿದೆ : ರಾಹುಲ್‌ ಗಾಂಧಿ

Any Mind by Any Mind
June 4, 2022
in ಕರ್ನಾಟಕ, ದೇಶ
0
ರಾಜೀವ್ ಗಾಂಧಿ ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ : ರಾಹುಲ್ ಗಾಂಧಿ ಭಾವುಕ
Share on WhatsAppShare on FacebookShare on Telegram

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಭುಗಿಲೆದಿದ್ದು, ಸರ್ಕಾರಕ್ಕೆ ನುಂಗಲಾರದ ತುಪ್ಪವಾಗಿ ಬದಲಾಗಿದೆ. ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು ಎಲ್ಲರೂ ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿ ಹಿಂಪಡೆದುಕೊಳ್ಳವಂತೆ ಆಗ್ರಹಿಸಿದೆ. ಈ ಒಂದು ಹೋರಾಟಕ್ಕೆ ಈಗ ರಾಷ್ಟ್ರನಾಯಕ ರಾಹುಲ್‌ ಗಾಂಧಿ ಕೂಡ ಕೈ ಕೋಡಿಸಿದ್ದು,   ಇದರ ನಡುವೆ ವಿರೋಧ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಮಕ್ಕಳಿಗೆ ಹೇಳಲು ಹೊರಟಿದೆ ಎಂದು ಸರಣಿ ಟ್ವೀಟ್‌ ಮಾಡಿ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಈ ಕುರಿತು ಸರಣ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ,  “ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. Dr BR ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.” ಎಂದು ಹೇಳಿದ್ದಾರೆ.

“ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ.  ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ.” ಎಂದಿದ್ದಾರೆ.

“ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.” ಎಂದು ಹೇಳಿದ್ದಾರೆ.

ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ.

ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ.

— Rahul Gandhi (@RahulGandhi) June 4, 2022
Tags: BJPCongress PartyCovid 19ಕರ್ನಾಟಕನರೇಂದ್ರ ಮೋದಿಬಿಜೆಪಿರಾಹುಲ್‌ ಗಾಂಧಿ
Previous Post

ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ ಸೊಸೆಯನ್ನು ಅಮಾನುಷವಾಗಿ ಥಳಿಸಿದ ಕುಟುಂಬಸ್ಥರು

Next Post

ಉತ್ತರ ಪ್ರದೇಶದಲ್ಲಿ ಮೊದಲ ಮಂಕಿ ಪಾಕ್ಸ್‌ ಪ್ರಕರಣ ಪತ್ತೆ

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

December 30, 2025
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

December 29, 2025
Next Post
ಉತ್ತರ ಪ್ರದೇಶದಲ್ಲಿ ಮೊದಲ ಮಂಕಿ ಪಾಕ್ಸ್‌ ಪ್ರಕರಣ ಪತ್ತೆ

ಉತ್ತರ ಪ್ರದೇಶದಲ್ಲಿ ಮೊದಲ ಮಂಕಿ ಪಾಕ್ಸ್‌ ಪ್ರಕರಣ ಪತ್ತೆ

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!