• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Any Mind by Any Mind
June 7, 2022
in ಕರ್ನಾಟಕ
0
ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ADVERTISEMENT

ಇಂದು ಮಂಗಳವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ  ಸಮ್ಮುಖದಲ್ಲಿ ಮುಖ್ಯಮಂತ್ರಿ ಚಂದ್ರು ಅವರು ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.

Mukhyamantri joins AAP! Hearty welcome to the AAP family.

ಕರ್ನಾಟಕದ ಮುಖ್ಯಮಂತ್ರಿ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ 🙂@mukhyamantri_c @aapkaprithvi @MohanDasari_ https://t.co/Ubfdjd1ZJQ

— AAP Bengaluru (@AAPBangalore) June 7, 2022
Tags: BJPCongress PartyCovid 19ಆಮ್ ಆದ್ಮಿ ಪಕ್ಷನರೇಂದ್ರ ಮೋದಿಬಿಜೆಪಿ
Previous Post

ಅತ್ಯಾಚಾರ ಸಂತ್ರಸ್ತೆಯ ಫೋಟೊ ಹರಿಬಿಟ್ಟ ಬಿಜೆಪಿ ಶಾಸಕ: ಪ್ರಕರಣ ದಾಖಲು!

Next Post

ಬೆಂಗಳೂರಿನಲ್ಲಿ ಹಿಜ್ಬುಲ್‌ ಉಗ್ರ ಅರೆಸ್ಟ್:‌ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಬೆಂಗಳೂರಿನಲ್ಲಿ ಹಿಜ್ಬುಲ್‌ ಉಗ್ರ ಅರೆಸ್ಟ್:‌ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!

ಬೆಂಗಳೂರಿನಲ್ಲಿ ಹಿಜ್ಬುಲ್‌ ಉಗ್ರ ಅರೆಸ್ಟ್:‌ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!