• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ರಜನಿಕಾಂತ್‌ ಚಿತ್ರದಲ್ಲಿ ಶಿವರಾಜ್‌ ಕುಮಾರ್ ನಟಿಸುವುದು ಖಚಿತ!

ಪ್ರತಿಧ್ವನಿ by ಪ್ರತಿಧ್ವನಿ
June 8, 2022
in ಸಿನಿಮಾ
0
ರಜನಿಕಾಂತ್‌ ಚಿತ್ರದಲ್ಲಿ ಶಿವರಾಜ್‌ ಕುಮಾರ್ ನಟಿಸುವುದು ಖಚಿತ!
Share on WhatsAppShare on FacebookShare on Telegram

ಸೂಪರ್‌ ಸ್ಟಾರ್‌ ರಜನಿಕಾಂತ್‌ ಮುಂದಿನ ಚಿತ್ರ ತಲೈವಾರ್‌ 169 ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ನಟಿಸುವುದು ದೃಢಪಟ್ಟಿದೆ.

ADVERTISEMENT

ನೆಲ್ಸನ್‌ ದಿಲೀಪ್‌ ಕುಮಾರ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ತಲೈವಾರ್‌ 169 ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿದ್ದು, ಭಾರೀ ಬಜೆಟ್‌ ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ಶಿವರಾಜ್‌ ಕುಮಾರ್‌ ಸೇರ್ಪಡೆ ಅಚ್ಚರಿ ಮೂಡಿಸಿದೆ.

ಸ್ವತಃ ಶಿವರಾಜ್‌ ಕುಮಾರ್‌ ಈ ವಿಷಯದಲ್ಲಿ ದೃಢಪಡಿಸಿದ್ದು, ಹೌದು, ನಾನು ರಜನಿ ಸಾರ್‌ ಅವರ ಮುಂದಿನ ಚಿತ್ರದಲ್ಲಿ ನಟಿಸುತ್ತಿದ್ದೇನೆ. ರಜನಿ ಸಾರ್‌ ನನ್ನನ್ನು ಚಿಕ್ಕ ವಯಸ್ಸಿನಿಂದಲೇ ನೋಡಿಕೊಂಡು ಬಂದಿದ್ದಾರೆ. ಅವರ ಜೊತೆ ನಟಿಸುವುದು ಯಾವುದೇ ನಟನಿಗೆ ಆದರೂ ಹೆಮ್ಮೆಯ ವಿಷಯ. ಅಭಿಮಾನಿಗಳು ನಮ್ಮಿಬ್ಬರ ಕಾಂಬಿನೇಷನ್‌ ಇಷ್ಟಪಡುತ್ತಾರೆ. ಚಿತ್ರ ಅದ್ಭುತವಾಗಿ ಮೂಡಿ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಲೈವಾರ್‌ 169 ಚಿತ್ರ ಬೆಂಗಳೂರು ಮತ್ತು ಮೈಸೂರಿನಲ್ಲಿ ಚಿತ್ರೀಕರಣ ಆಗಲಿದೆ ಎಂದು ಹೇಳಲಾಗಿದೆ. ಆಗಸ್ಟ್‌ ನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರದ ಸಿದ್ಧತೆ ಗಳು ಭರದಿಂದ ಸಾಗಿವೆ.

Tags: pratidvaniRajanikanthshivarajkumar
Previous Post

ಹಿಗ್ಗಿದ ಲಾಭ, ಮೂರೇ ತಿಂಗಳಲ್ಲಿ ದುಪ್ಪಟ್ಟು ಲಾಭ ತಂದ MRPL & CPCL ಷೇರುಗಳು

Next Post

ದೆಹಲಿ, ಮುಂಬೈ ಮೇಲೆ ಆತ್ಮಾಹುತಿ ದಾಳಿ: ಅಲ್‌ ಖೈದಾ ಎಚ್ಚರಿಕೆ

Related Posts

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”
Top Story

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

by ಪ್ರತಿಧ್ವನಿ
May 12, 2026
0

ಬೆಂಗಳೂರು : ದೇಶದ ಆರ್ಥಿಕ (Economy) ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ...

Read moreDetails
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
Next Post
ಜಮ್ಮು ಕಾಶ್ಮೀರದಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಗುಂಡಿಕ್ಕಿ ಹತ್ಯೆ

ದೆಹಲಿ, ಮುಂಬೈ ಮೇಲೆ ಆತ್ಮಾಹುತಿ ದಾಳಿ: ಅಲ್‌ ಖೈದಾ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada