• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೂವರು LET ಉಗ್ರರನ್ನು ಹೊಡೆದುರುಳಿಸಿದ ಸೇನೆ

ಪ್ರತಿಧ್ವನಿ by ಪ್ರತಿಧ್ವನಿ
June 12, 2022
in ದೇಶ, ವಿದೇಶ
0
ಮೂವರು LET ಉಗ್ರರನ್ನು ಹೊಡೆದುರುಳಿಸಿದ ಸೇನೆ
Share on WhatsAppShare on FacebookShare on Telegram

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಾಚರನೆಯಲ್ಲಿ ಮೂವರು ಲಷ್ಕರ್ ಇ ತೋಯ್ಬಾ(LET) ಸಂಘಟನೆಯ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ADVERTISEMENT

ದಕ್ಷಿಣ ಕಾಶ್ಮೀರದ ದ್ರವಬಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ಮಾಡಲಾಗಿದ್ದು ಉಗ್ರರು ತಪ್ಪಿಸಿಕೊಳ್ಳದಂತೆ ಪ್ರದೇಶವನ್ನ ಸುತ್ತುವರಿಯಲಾಗಿತ್ತು ಭಾನುವಾರ ಬೆಳಗಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ಮೂವರು ಉಗ್ರರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತರಾಗಿರುವ ಮೂವರು ಉಗ್ರರು ಸ್ಥಳೀಯ ನಿವಾಸಿಗಳಾಗಿದ್ದು ಉಗ್ರ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ತಿಳಿದು ಬಂದಿದೆ. ಮೂವರ ಪೈಕಿ ಓರ್ವನನ್ನು ಜುನೈದ್ ಶೀರ್ಗೋಜಿ ಎಂದು ಗುರುತಿಸಲಾಗಿದೆ. ಮೇ 13 ರಂದು ಹತ್ಯೆಯಾದ ಪೊಲೀಸ್ ಅಧಿಕಾರಿ ರಿಯಾದ್ ಅಹ್ಮದ್ ಹತ್ಯೆಯಲ್ಲಿ ಈತ ಪ್ರಮುಖ ಪಾತ್ರ ವಹಿಸಿದ ಎಂದು ತಿಳಿದು ಬಂದಿದೆ.

ಉಗ್ರರು ಇರುವ ಬಗ್ಗೆ ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಉಗ್ರರು ಹಾಗು ಸೇನಾ ಸಿಬ್ಬಂದಿ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಉಗ್ರ ಬಳಿಯಿದ್ದ ಎರಡು ಎಕೆ-47 ರೈಫಲ್ಗಳು ಒಂದು ಪಿಸ್ತೂಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಈಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

#PulwamaEncounterUpdate: Other two killed #terrorists have been identified as Fazil Nazir Bhat & Irfan Ah Malik of #Pulwama district. #Incriminating materials, arms & ammunition including 02 AK 47 rifles and 01 pistol recovered: IGP Kashmir@JmuKmrPolice https://t.co/NxhjdtVRP2

— Kashmir Zone Police (@KashmirPolice) June 12, 2022
Tags: 3 LeT terrorists killed in overnight encounter in Pulwama
Previous Post

ವಿಧಾನ ಪರಿಷತ್ ಚುನಾವಣೆ : ರಾಜ್ಯದ ಹಲವೆಡೆ ಶಾಲಾ- ಕಾಲೇಜು, ಇನ್ನಿತರೆ ಸರ್ಕಾರಿ ಕಚೇರಿಗಳಿಗೆ ನಾಳೆ ರಜೆ

Next Post

ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post
ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್

ಮುಸ್ಲಿಂ ಸಮಾಜ ಶಾಂತಿಯುತ ಪ್ರತಿಭಟನೆ ಮಾಡದಿದ್ದರೆ, ಸಂಘರ್ಷವಾಗುತ್ತದೆ : ಮುತಾಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada