• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಹುಲ್‌ ಹಾಗು ಸೋನಿಯಾಗೆ ED ನೋಟಿಸ್ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು

ಪ್ರತಿಧ್ವನಿ by ಪ್ರತಿಧ್ವನಿ
June 12, 2022
in ದೇಶ, ರಾಜಕೀಯ
0
ರಾಹುಲ್‌ ಹಾಗು ಸೋನಿಯಾಗೆ ED ನೋಟಿಸ್ ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು
Share on WhatsAppShare on FacebookShare on Telegram

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗು ಸೋನಿಯಾ ಗಾಂಧಿರನ್ನು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

ADVERTISEMENT

ಇನ್ನು ರಾಹುಲ್ ಗಾಂಧಿ ವಿದೇಶದಲ್ಲಿದ್ದ ಕಾರಣ ಜೂನ್ 13ರಂದು ವಿಚಾರಣೆಗೆ ಹಾಜರಾಗುವುದಾಗಿ ತಮ್ಮ ವಕೀಲರ ಮೂಲಕ ತಿಳಿಸಿದ್ದರು. ಇನ್ನು ಕೋವಿಡ್ಗೆ ತುತ್ತಾಗಿ ಚೇತರಿಸಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿರನ್ನು ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ಕುರಿತು ED ವಿರುದ್ದ ದೇಶಾದ್ಯಂತ ಪ್ರತಿಭಟಿಸಲು ಯೋಜಿಸಿರುವ ಕಾಂಗ್ರೆಸ್ ಪೂರ್ವಭಾವಿಯಾಗಿ ಭಾನುವಾರ ಮಧ್ಯಹ್ನ ಅಥವಾ ಸಂಜೆ ಸುದ್ದಿಗೋಷ್ಠಿ ನಡೆಸಲು ಉದ್ದೇಶಿಸಿದೆ ಎಂದು ತಿಳಿದು ಬಂದಿದೆ.

ಗುರುವಾರ ನಡೆದ ಪಕ್ಷದ ಪದಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು ಅದರ ಭಾಗವಾಗಿ ರಾಜ್ಯ ಘಟಕಗಳಿಗೆ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕುವಂತೆ ಸೂಚಿಸಲಾಗಿದೆ.

ಇನ್ನು ರಾಹುಲ್ ಸೋಮವಾರ ಜೂನ್ 13ರಂದು ವಿಚಾರಣೆಗೆ ಹಾಜರಾಗಲಿದ್ದು ರಾಹುಲ್ ಜೊತೆ ED ಕಚೇರಿವರೆಗು ಪಕ್ಷದ ನಾಯಕರು, ಸಂಸದರು ಜೊತೆಯಲ್ಲರುತ್ತಾರೆ ಎಂದು ತಿಳಿದು ಬಂದಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಉತ್ತರ ಪ್ರದೇಶ ಗಲಭೆ : ಆರೋಪಿತ ರಾಜೀಕಿಯ ನಾಯಕನ ಮನೆ ಮೇಲೆ ಬುಲ್ಡೋಜರ್!

Next Post

ಲಂಚಾವರಾಕ್ಕೆ ಸಾಕ್ಷಿಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಲಂಚಾವರಾಕ್ಕೆ ಸಾಕ್ಷಿಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌

ಲಂಚಾವರಾಕ್ಕೆ ಸಾಕ್ಷಿಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಕಾರಿಡಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!