• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿ.ವಿ ಶ್ರೀನಿವಾಸ್‌ ಅವರಿಗೆ  ರನ್ನಿಂಗ್‌ ರೇಸ್‌ನಲ್ಲಿ ಉಜ್ವಲ ಭವಿಷ್ಯವಿದೆ : ಸಿ.ಟಿ ರವಿ ವ್ಯಂಗ್ಯ

Any Mind by Any Mind
June 14, 2022
in ಕರ್ನಾಟಕ
0
ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!
Share on WhatsAppShare on FacebookShare on Telegram

ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಯ ಹೊರಗೆ ಕಾಂಗ್ರೆಸ್ ಬೆಂಬಲಿಗರಿಂದ ಉಂಟಾದ ಗದ್ದಲದ ನಂತರ ಪೊಲೀಸ್‌ ಬಂಧನದಿಂದ ತಪ್ಪಿಸಿಕೊಳ್ಳಲು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಓಡಿ ಹೋದ ವಿಚಾರವಾಗಿ ಪ್ರತಿಕ್ರಿಸಿದ ಸಿ.ಟಿ ರವಿ, ಬಿ.ವಿ ಶ್ರೀನಿವಾಸ್‌ ಅವರಿಗೆ ಉಜ್ವಲ ಭವಿಷ್ಯವಿದೆ, ಆದರೆ ರಾಜಕಾರಣದಲ್ಲಿ ಅಲ್ಲ ರನ್ನಿಂಗ್‌ ರೇಸ್‌ನಲ್ಲಿ ಎಂದಿದ್ದಾರೆ.

ADVERTISEMENT

ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ನೋಡ್ತಾ ಇದ್ದೆ , ಕ್ಷಣಮಾತ್ರದಲ್ಲಿ ಮಿಂಚಿನ ಓಟ ಮಾಡಿದ್ದಾರೆ ಶ್ರೀನಿವಾಸ್‌. ಅವರು  ಯಾವುದಾದ್ರೂ ಅಥ್ಲೆಟಿಕ್ಸ್‌ಗೆ ಹೋದರೆ ಪ್ರಶಸ್ತಿ ಖಂಡಿತ ಎಂದು ವ್ಯಂಗ್ಯವಾಡಿದ್ದಾರೆ.

ನಾನು ಚುಳುವಳಿ ಮೂಲಕ ಜೈಲಿಗೆ ಹೋಗಿದ್ದೇನೆ. ಹತ್ತಾರು ಪೊಲೀಸ್‌ ಸ್ಟೇಷನ್‌ ಗಳಲ್ಲಿ ಒದೆ ತಿಂದಿದ್ದೇನೆ ಆದರೆ ಪೊಲೀಸರಿಗೆ ಬೆನ್ನು ತೋರಿಸಿ ಓಡಿ ಹೋಗಿಲ್ಲ ಕಳ್ಳರಿಗೆ ಕಾಂಗ್ರೆಸ್‌ನ ಶ್ರೀನಿವಾಸ್‌ ಮಾದರಿಯಾಗ್ತಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಪ್ರತಿಭಟನೆ ವೇಳೆ ಡಿ.ಕೆ ಸುರೇಶ್‌ರನ್ನು​ ತಳ್ಳಾಡಿದ ಪೊಲೀಸರು : ಡಿಕೆಸು ಗರಂ

Next Post

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ : ಪ್ರಧಾನಿ ನರೇಂದ್ರ ಮೋದಿ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ : ಪ್ರಧಾನಿ ನರೇಂದ್ರ ಮೋದಿ

ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ : ಪ್ರಧಾನಿ ನರೇಂದ್ರ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!