• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

9ನೇ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ನೇಮಕ : ನಾಳೆ ಅಧಿಕಾರ ಸ್ವೀಕಾರ

ಪ್ರತಿಧ್ವನಿ by ಪ್ರತಿಧ್ವನಿ
June 14, 2022
in ಕರ್ನಾಟಕ
0
9ನೇ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್.ಪಾಟೀಲ್ ನೇಮಕ : ನಾಳೆ ಅಧಿಕಾರ ಸ್ವೀಕಾರ
Share on WhatsAppShare on FacebookShare on Telegram

ಕರ್ನಾಟಕ ನೂತನ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲರನ್ನು ನೇಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.

ADVERTISEMENT

ನಿವೃತ್ತ ನ್ಯಾ.ಭೀಮನಗೌಡರನ್ನು ಮುಖ್ಯಮಂತ್ರಿಗಳು, ಕರ್ನಾಟಕ ವಿಧಾನಸಭೆ ಹಾಗು ವಿಧಾನಪರಿಷತ್ ಸಭಾಧ್ಯಕ್ಷರು, ಉಭಯ ಸದನಗಳ ವಿಪಕ್ಷ ನಾಯಕರು ಹಾಗು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಅನುಮೋದನೆ ಮೇರೆಗೆ ನೇಮಿಸಲಾಗಿದೆ.

2022 ಜನವರಿ 28ರಿಂದ ಖಾಲಿಯಿದ್ದ ಹುದ್ದೆಗೆ 5 ತಿಂಗಳ ಬಳಿಕ ನೂತನ ಲೋಕಾಯುಕ್ತರನ್ನ ನೇಮಿಸಿದೆ. ಒಟ್ಟು ಈ ವರೆಗೆ 8 ಲೋಕಾಯುಕ್ತರು ಕಾರ್ಯನಿರ್ವಹಿಸಿದ್ದಾರೆ. ನ್ಯಾ. ಬಿ.ಎಸ್.ಪಾಟೀಲರು 9 ನೇ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇವರು ಹೈಕೋರ್ಟ್‌ ನ್ಯಾಯಮೂರ್ತಿಗಳೂ ಆಗಿದ್ದರು.

ಈ ಹಿಂದೆ, 2017 ಜನವರಿ 28ರಿಂದ 2022 ಜನವರಿವರೆಗೆ ನ್ಯಾ. ವಿಶ್ವನಾಥ ಶೆಟ್ಟಿರವರು ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅವರ ಸ್ಥಾನಕ್ಕೆ ಉಪಲೋಕಾಯುಕ್ತರಾಗಿದ್ದ ನ್ಯಾ.ಬಿ.ಎಸ್.ಪಾಟೀಲ ಅವರು ನೇಮಕಗೊಂಡಿದ್ದಾರೆ.

ಮಾರ್ಚ್ ಕೊನೆಯಲ್ಲಿ ಇಬ್ಬರು ಉಪಲೋಕಾಯುಕ್ತರ ನೇಮಕವನ್ನ ರಾಜ್ಯಪಾಲರು ಮಾಡಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ!

Next Post

ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
Next Post
ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ

ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!