• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!

Any Mind by Any Mind
June 16, 2022
in ಕ್ರೀಡೆ
0
Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!
Share on WhatsAppShare on FacebookShare on Telegram

ಕೆಎಲ್ ರಾಹುಲ್ ಅವರಿಗೆ  ಕಳೆದ ಹಲವು ದಿನಗಳಿಂದ ಬಿಟ್ಟು ಬಿಡದೇ ಕಾಡುತ್ತಿರುವ ತೊಡೆಸಂದು ಗಾಯದ (Groin Injury) ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಹೌದು, ಮಂಡಳಿಯು ಅವರ ಫಿಟ್‌ನೆಸ್ ಬಗ್ಗೆ ಯೋಚಿಸುತ್ತಿದೆ. ಶೀಘ್ರದಲ್ಲೇ ಅವರು ಜರ್ಮನಿಗೆ ಹೋಗಲಿದ್ದಾರೆ” ಎಂದು CricBuzz ವರದಿಯಲ್ಲಿ ಉಲ್ಲೇಖಿಸಿದೆ.

ವರದಿ ಪ್ರಕಾರ, ಇಂಗ್ಲೆಂಡ್‌ ಟೆಸ್ಟ್ ತಂಡದ ಉಪನಾಯಕರಾಗಿದ್ದ ಕೆಎಲ್‌ ರಾಹುಲ್‌ ಅವರು ಈ ತಿಂಗಳ ಅಂತ್ಯ ಅಥವಾ ಜುಲೈ ಆರಂಭದಲ್ಲಿ ಜರ್ಮನಿಗೆ ತೆರಳಲಿದ್ದು, ಬಿಸಿಸಿಐ ಈಗ ಕೆಎಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಅವರು ಉಪನಾಯಕನನ್ನು ಹೆಸರಿಸಬೇಕಾಗಿದೆ.

ಕೆಎಲ್ ರಾಹುಲ್ ಅವರು ಐಪಿಎಲ್ 2022ರ ಸಮಯದಲ್ಲಿ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅವರ ಬಲ ತೊಡೆಸಂದು ಗಾಯದಿಂದಾಗಿ ಪ್ರೋಟೀಸ್ ವಿರುದ್ಧ ಮುಂಬರುವ ಐದು ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದರು.

30 ವರ್ಷದ ರಾಹುಲ್ ತವರು ನೆಲದಲ್ಲಿ ಭಾರತವನ್ನು ಮುನ್ನಡೆಸುವ ಅವಕಾಶವನ್ನು ಕಳೆದುಕೊಂಡಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿ ತಮ್ಮ ಟ್ವಿಟರ್ ನಲ್ಲಿ ಹೃತ್ಪೂರ್ವಕ  ಬರಹವನ್ನು ಹಂಚಿಕೊಂಡಿದ್ದಾರೆ.

Hard to accept but I begin another challenge today. Gutted not to be leading the side for the first time at home, but the boys have all my support from the sidelines.Heartfelt thanks to all for your support.Wishing Rishabh and the boys all the luck for the series.See you soon🏏💙

— K L Rahul (@klrahul) June 8, 2022
Tags: BJPCongress PartyGroin Injuryಕೆಎಲ್ ರಾಹುಲ್ಬಿಜೆಪಿ
Previous Post

ಜೈ ಶ್ರೀರಾಮ್‌ ಹೆಸರಿನಲ್ಲಿ ಹಿಂಸೆ ಸರಿಯೇ? ಸಾಯಿ ಪಲ್ಲವಿ ಹೇಳಿಕೆಗೆ ರಮ್ಯಾ ಬೆಂಬಲ

Next Post

ರಾಜಭವನ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Related Posts

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ
ಕ್ರೀಡೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

by ಪ್ರತಿಧ್ವನಿ
April 25, 2026
0

ಏಪ್ರಿಲ್ 25: ಐಪಿಎಲ್ 2026ರಲ್ಲಿ ನಡೆದ IPL ಪಂದ್ಯದಲ್ಲಿ ದಿಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್‌ಗಿಡಿ ಗಂಭೀರವಾಗಿ ಗಾಯಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.ಪಂಜಾಬ್ ಕಿಂಗ್ಸ್ ವಿರುದ್ಧ...

Read moreDetails
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
Next Post
ರಾಜಭವನ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ರಾಜಭವನ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!