• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸೋನಿಯಾ ಗಾಂಧಿಗೆ ಶಿಲೀಂಧ್ರ ಸೋಂಕು : ಮುಂದುವರೆದ ಚಿಕಿತ್ಸೆ!

Any Mind by Any Mind
June 17, 2022
in ದೇಶ
0
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
Share on WhatsAppShare on FacebookShare on Telegram

ಕೋವಿಡ್ 19 ನಂತರದ ಆರೋಗ್ಯ ಸಮಸ್ಯೆಗಳ ಕಾರಣದಿಂದ ದಿಲ್ಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಉಸಿರಾಟ ಸಂಬಂಧಿ ಶಿಲೀಂಧ್ರ ಸೋಂಕು ಕೂಡ ಉಂಟಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ  ಎಂದು ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.

ADVERTISEMENT

ಈ ಕರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಪಕ್ಷ, ಸೋನಿಯಾ ಗಾಂಧಿ ತೀವ್ರ ನಿಗಾದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದಿದೆ.

“ಇತ್ತೀಚಿನ ಕೋವಿಡ್ ಸೋಂಕಿನ ಬಳಿಕ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೂಗಿನಲ್ಲಿ ವಿಪರೀತ ರಕ್ತಸ್ರಾವ ಉಂಟಾದ ಕಾರಣ ಜೂನ್ 12ರಂದು ಹೊಸದಿಲ್ಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ಕೂಡಲೇ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಗುರುವಾರ ಬೆಳಿಗ್ಗೆ ಫಾಲೋ ಅಪ್ ಪ್ರಕ್ರಿಯೆಗೆ ಕೂಡ ಒಳಗಾಗಿದ್ದರು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ದಾಖಲಾತಿ ಸಂದರ್ಭದಲ್ಲಿ ಅವರಲ್ಲಿ ಲೋವರ್ ರೆಸ್ಪಿರೇಟರಿ ಟ್ರ್ಯಾಕ್ಟ್‌ನಲ್ಲಿ ಶಿಲೀಂದ್ರ ಸೋಂಕು ಕೂಡ ಪತ್ತೆಯಾಗಿದೆ. ಅವರಿಗೆ ಪ್ರಸ್ತುತ ಇತರೆ ಕೋವಿಡ್ ನಂತರದ ಲಕ್ಷಣಗಳ ಜತೆಗೆ ಈ ಸಮಸ್ಯೆಗೂ ಕೂಡ ಚಿಕಿತ್ಸೆ ನೀಡಲಾಗುತ್ತಿದೆ. ಅವರು ತೀವ್ರ ನಿಗಾದಲ್ಲಿದ್ದು, ಚಿಕಿತ್ಸೆ ಮುಂದುವರಿದಿದೆ” ಎಂದು ಪಕ್ಷದ ಹೇಳಿಕೆ ತಿಳಿಸಿದೆ.

A statement on Congress President’s health condition. pic.twitter.com/4tVBtgyhEi

— Jairam Ramesh (@Jairam_Ramesh) June 17, 2022
Tags: Congress PartyCovid 19ನರೇಂದ್ರ ಮೋದಿಬಿಜೆಪಿಸೋನಿಯಾ ಗಾಂಧಿ
Previous Post

ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!

Next Post

ಬೀದಿ ಬದಿಯಲ್ಲಿ ಆಹಾರ ಮಾರುವ ಸ್ಥಿತಿಗೆ ತಲುಪಿದ ನಿರೂಪಕ : ಅಫ್ಘನ್‌ ದುಸ್ಥಿತಿ ಹೇಳುವ ಚಿತ್ರ ಇದು!

Related Posts

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!
Top Story

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ...

Read moreDetails
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
Next Post
ಬೀದಿ ಬದಿಯಲ್ಲಿ ಆಹಾರ ಮಾರುವ ಸ್ಥಿತಿಗೆ ತಲುಪಿದ ನಿರೂಪಕ : ಅಫ್ಘನ್‌ ದುಸ್ಥಿತಿ ಹೇಳುವ ಚಿತ್ರ ಇದು!

ಬೀದಿ ಬದಿಯಲ್ಲಿ ಆಹಾರ ಮಾರುವ ಸ್ಥಿತಿಗೆ ತಲುಪಿದ ನಿರೂಪಕ : ಅಫ್ಘನ್‌ ದುಸ್ಥಿತಿ ಹೇಳುವ ಚಿತ್ರ ಇದು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!