• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ವಿಶ್ವಕಪ್‌ ಗೆ 20 ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭ: ಕೋಚ್‌ ದ್ರಾವಿಡ್

ಪ್ರತಿಧ್ವನಿ by ಪ್ರತಿಧ್ವನಿ
June 20, 2022
in ಕ್ರೀಡೆ
0
ವಿಶ್ವಕಪ್‌ ಗೆ 20 ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭ: ಕೋಚ್‌ ದ್ರಾವಿಡ್
Share on WhatsAppShare on FacebookShare on Telegram

ಮುಂಬರುವ ಟಿ-20 ವಿಶ್ವಕಪ್‌ ಗೆ 20 ಸಂಭಾವ್ಯ ಆಟಗಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಭಾರತ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸೋಮವಾರ ನಡೆದ ಟಿ-20 ಪಂದ್ಯದ ವೇಳೆ ಮಾತನಾಡಿದ ಅವರು, ಕಳೆದ 7-8 ತಿಂಗಳಲ್ಲಿ ಸಾಕಷ್ಟು ಯುವ ಆಟಗಾರರ ಪ್ರದರ್ಶನ ಗಮನಿಸಿದ್ದೇವೆ. ಈಗ ಆಟಗಾರರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದರು.

ಕಳೆದ 8 ತಿಂಗಳಲ್ಲಿ 6 ನಾಯಕರನ್ನು ಭಾರತ ತಂಡ ನೋಡುವಂತಾಗಿದೆ. ಆದರೆ ಇದು ನಾನು ಕೋಚ್‌ ಆಗಿ ಅಧಿಕಾರ ವಹಿಸಿಕೊಂಡಾಗ ಇದನ್ನು ನಿರೀಕ್ಷಿಸಿರಲಿಲ್ಲ ಎಂದರು.

ಕೋವಿಡ್‌, ಪಂದ್ಯಗಳ ಸಂಖ್ಯೆ, ಆಟಗಾರರ ಉಪಸ್ಥಿತಿ, ಆಟಗಾರರ ಮೇಲಿನ ಒತ್ತಡ ಹೀಗೆ ಹಲವು ವಿಷಯಗಳನ್ನು ಆಧರಿಸಿ ಆಯಾ ಸಂದರ್ಭಕ್ಕೆ ತಕ್ಕಂತೆ ಆಟಗಾರರು ಹಾಗೂ ನಾಯಕರನ್ನು ಆಯ್ಕೆ ಮಾಡಲಾಗಿದೆ ಎಂದು ದ್ರಾವಿಡ್‌ ವಿವರಿಸಿದರು.

ಇದು ನಿರೀಕ್ಷಿಸಲಾಗದ ಬೆಳವಣಿಗೆ, ಒಂದು ರೀತಿಯಲ್ಲಿ ತಮಾಷೆಯ ವಿಷಯ ಕೂಡ ಹೌದು, ನಾನು ಕಳೆದ ೮ ತಿಂಗಳಿನಿಂದ ಹೊಸ ಹೊಸ ವಿಷಯ ಕಲಿಯುತ್ತಿದ್ಧೇನೆ. ಹೆಚ್ಚು ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಹೆಚ್ಚು ನಾಯಕರಾಗಿ ತಂಡವನ್ನು ಮುನ್ನಡೆಸಿದ್ದಾರೆ. ಇದರಿಂದ ಪ್ರತಿ ಬಾರಿಯೂ ಹೊಸ ಪ್ರಯೋಗ ಮಾಡುವಂತಾಗಿದೆ ಎಂದು ಅವರು ವಿವರಿಸಿದರು.

Tags: pratidvaniRahul DravidT20 world cupರಾಹುಲ್‌ ದ್ರಾವಿಡ್‌ವಿಶ್ವಕಪ್‌
Previous Post

ರೂಪ್‌ ವೇ ಮಧ್ಯೆ ಕೇಬಲ್‌ ಕಾರು ಸ್ಥಗಿತ: 9 ಪ್ರವಾಸಿಗರು ಅಪಾಯದಲ್ಲಿ ಇಬ್ಬರ ರಕ್ಷಣೆ!

Next Post

ಮೋದಿಗೆ ಸ್ವರ್ಣ ಲೇಪಿತ ಅಕ್ಷರದ ಫೋಟೋ ಉಡುಗೊರೆ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಮೋದಿಗೆ ಸ್ವರ್ಣ ಲೇಪಿತ ಅಕ್ಷರದ ಫೋಟೋ ಉಡುಗೊರೆ

ಮೋದಿಗೆ ಸ್ವರ್ಣ ಲೇಪಿತ ಅಕ್ಷರದ ಫೋಟೋ ಉಡುಗೊರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada