• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸರು; ಶಹಬಾಷ್ ಎಂದ ನೆಟ್ಟಿಗರು

ಪ್ರತಿಧ್ವನಿ by ಪ್ರತಿಧ್ವನಿ
June 20, 2022
in ದೇಶ
0
ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಪೊಲೀಸರು; ಶಹಬಾಷ್ ಎಂದ ನೆಟ್ಟಿಗರು
Share on WhatsAppShare on FacebookShare on Telegram

ಪೊಲೀಸರು ಸದಾ ತಮ್ಮ ಕಾರ್ಯಪ್ರವೃತ್ತಿಯಿಂದ ಜನರ ಗಮನವನ್ನ ಸೆಳೆಯುತ್ತಿರುತ್ತಾರೆ. ಇದೀಗ ಉತ್ತರ ಪ್ರದೇಶದಲ್ಲಿ ಪೊಲೀಸರು ಮಾಡಿದ ಮಹಾನ್ ಕಾರ್ಯಕ್ಕೆ ನೆಟ್ಟಿಗರು ಬಹುಪರಾಕ್ ಎನ್ನುತ್ತಿದ್ದಾರೆ.

ADVERTISEMENT

ಹೌದು ಉತ್ತರಪ್ರದೇಶದ ಹಮೀರ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಬತ್ತಿದ ಬಾವಿಗೆ ಹಾರಿದ್ದರು. ಇವರನ್ನು ರಕ್ಷಿಸಲು ಪೊಲೀಸರು ಹಗ್ಗದ ಸಹಾಯದಿಂದ ಬಾವಿಗಿಳಿದು ಮಹಿಳೆಯನ್ನು ರಕ್ಷಿಸಿದ್ದಾರೆ.

ಮಹಿಳೆ ಜೀವನದಲ್ಲಿ ಜಿಗುಪ್ಸೆಯಿಂದಾಗಿ ಬಾವಿಗೆ ಹಾರಿದ್ದರು ಎಂದು ವರದಿಯಾಗಿದೆ. ಮಹಿಳೆಯನ್ನು ಬಾವಿಯಿಂದ ಮೇಲೆತ್ತಲು ತಾತ್ಕಾಲಿಕ ರಾಟೆಯ ಸಹಾಯದಿಂದ ಮಹಿಳೆಯನ್ನ ಪೊಲೀಸರು ಬಾವಿಯಿಂದ ಹೊರತೆಗೆದಿದ್ದಾರೆ.

A job 'WELL' done

Responding to a distress call to rescue a woman who had jumped into a well, @hamirpurpolice swiftly reached the place & rescued her using available resources.
Please Dial 112 in case of any emergency. #UPPCares pic.twitter.com/OJNItNlFqD

— UP POLICE (@Uppolice) June 18, 2022

ಕೂಡಲೇ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಪೊಲೀಸರು ಈ ರೀತಿಯ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳದಂತೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಬಿಟ್ಟಿದ್ದಾರೆ.

ಇದೀಗ ಪೊಲೀಸರ ಈ ಘನಕಾರ್ಯ ಸಾಮಾಜಿಕ ಜಾಲತಾಣಗಳಲಲಿ ವೈರಲ್ ಆಗಿದ್ದು ನೆಟ್ಟಿಗರು ಪೊಲೀಸರ ಕಾರ್ಯವನ್ನ ಹಾಡಿ ಹೊಗಳಿದ್ದಾರೆ.

Previous Post

ದೇಶದ ಜ‌ನರಿಗೆ ಮೋದಿ ತಿರುಪತಿ ತಿಮ್ಮಪ್ಪನ‌‌ ನಾಮ ಹಾಕಿದ್ದಾರೆ : Siddaramaiah

Next Post

ಮರಳುಗಾಡಿನ ಜಾದೂಗಾರನಿಗೆ ಎದುರಾದ ಸಾಲು ಸಾಲು ಸವಾಲು!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಮರಳುಗಾಡಿನ ಜಾದೂಗಾರನಿಗೆ ಎದುರಾದ ಸಾಲು ಸಾಲು ಸವಾಲು!

ಮರಳುಗಾಡಿನ ಜಾದೂಗಾರನಿಗೆ ಎದುರಾದ ಸಾಲು ಸಾಲು ಸವಾಲು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!