• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಕ್ರಮ ಹಣ ವರ್ಗಾವಣೆ; ಸತ್ಯೇಂದ್ರ ಜೈನ್ 2ವಾರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ ನ್ಯಾಯಾಲಯ

ಪ್ರತಿಧ್ವನಿ by ಪ್ರತಿಧ್ವನಿ
June 27, 2022
in ದೇಶ, ರಾಜಕೀಯ
0
ಅಕ್ರಮ ಹಣ ವರ್ಗಾವಣೆ; ಸತ್ಯೇಂದ್ರ ಜೈನ್ 2ವಾರ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ ನ್ಯಾಯಾಲಯ
Share on WhatsAppShare on FacebookShare on Telegram

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಂಧನ ಅವಧಿಯನ್ನು 2 ವಾರಗಳ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ADVERTISEMENT

ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಗೀತಾಂಜಲಿ ಗೋಯೆಲ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಮೇ 30ರಂದು ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪರಕರಣಗಳ ಅಡಿಯಲ್ಲಿ ಸತ್ಯೇಂದ್ರ ಜೈನ್ರನ್ನು ಈಡಿ ಬಂಧಿಸಿತ್ತು. ಕಳೆದ ವಾರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜೈನ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬೇಟಿ ಮಾಡಿದ ಡಿಯರ್‌ ವಿಕ್ರಂ

Next Post

ಪ್ರಧಾನಿ ಮೋದಿ ಆ ರಸ್ತೆಯಲ್ಲಿ ಓಡಾಡಲೇ ಇಲ್ಲವಂತೆ : BBMP ಯೂ ಟರ್ನ್!

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
Next Post
ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ- ಜೂ.30ರವರೆಗೆ  ಅವಧಿ ವಿಸ್ತರಣೆ

ಪ್ರಧಾನಿ ಮೋದಿ ಆ ರಸ್ತೆಯಲ್ಲಿ ಓಡಾಡಲೇ ಇಲ್ಲವಂತೆ : BBMP ಯೂ ಟರ್ನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!