• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪೌರ ಕಾರ್ಮಿಕರ ಬೇಡಿಕೆಯನ್ನು ಪರಿಗಣಿಸಿ ಅಧಿಕೃತ ಆದೇಶ ಹೊರಡಿಸಲಿ : ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Any Mind by Any Mind
July 2, 2022
in ಕರ್ನಾಟಕ
0
ಪೌರ ಕಾರ್ಮಿಕರ ಬೇಡಿಕೆಯನ್ನು ಪರಿಗಣಿಸಿ ಅಧಿಕೃತ ಆದೇಶ ಹೊರಡಿಸಲಿ : ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
Share on WhatsAppShare on FacebookShare on Telegram

ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ವಿಚಾರದಲ್ಲಿ ಸರ್ಕಾರ ಬಾಯಿ ಮಾತಿನ ಭರವಸೆ ನೀಡಿದರೆ ಸಾಲದು ಬೇಡಿಕೆಗಳನ್ನು ಈಡೇರಿಸಿ ಅಧಿಕೃತ ಆದೇಶ ಹೊರಡಿಸಬೇಕು ಎಂದು ವಿಧಾನಸಬೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ADVERTISEMENT

ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮುಷ್ಕರಕ್ಕೆ ತಮ್ಮ ಬೆಂಬಲ ಸೂಚಿಸಿ ಸಿದ್ದರಾಮಯ್ಯ ಅವರು ಮಾತನಾಡಿ, ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಸರ್ಕಾರ ಈಡೇರಿಸಿತ್ತು. ವೇತನ ಹೆಚ್ಚಳ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಿತ್ತು. ಆದರೆ, ಇಂದಿನ ಬಿಜೆಪಿ ಸರ್ಕಾರ ಪೌರ ಕಾರ್ಮಿಕರ ಹಿತ ಕಾಯುವಲ್ಲಿ ವಿಫಲವಾಗಿದೆ ಎಂದರು.

ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ ಮಾಡದೆ ಕೂಡಲೇ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸುವುದಾಗಿ ತಿಳಿಸಿದರು.

ಪೌರ ಕಾರ್ಮಿಕರ ಸೇವೆ ಕಾಯಂ, ಪ್ರತಿ ತಿಂಗಳು ವೇತನ ಪಾವತಿ ಕುರಿತು ಸರ್ಕಾರ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ಬರವಣಿಗೆಯಲ್ಲಿ ನೀಡಿರುವ ಭರವಸೆ ಕಣ್ಣೊರೆಸುವ ತಂತ್ರವಾಗಿದೆ. ಸರ್ಕಾರದ ಈ ಭರವಸೆಯನ್ನು ನಂಬಬಾರದು. ಚಳವಳಿಯನ್ನು ವಾಪಸ್ ಪಡೆಯಲಿ ಎಂಬ ಕಾರಣಕ್ಕೆ ಸರ್ಕಾರ ಈ ನಾಟಕವಾಡಿದೆ ಎಂದು ಹೇಳಿದರು.

ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಹೊರ ಗುತ್ತಿಗೆ, ಗುತ್ತಿಗೆ ಸೇರಿದಂತೆ ಎಲ್ಲ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದು. ಪೌರ ಕಾರ್ಮಿಕರ ಹಿತ ಕಾಯಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ತಿಳಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಕ್ತಿ ಪ್ರದರ್ಶನಕ್ಕಾಗಿ ಸಿದ್ದರಾಮೋತ್ಸವ ಮಾಡುತ್ತಿಲ್ಲ: ಸಿದ್ದರಾಮಯ್ಯ

Next Post

ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕಾಂಗ್ರೆಸ್ಸಿಗೂ ನನಗೂ ಇಂದಿಗೆ ಸಂಬಂಧ ಮುಗಿಯಿತು : ಸಿಎಂ ಇಬ್ರಾಹಿಂ

ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!