• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರದ ಆಸ್ತಿ ಕಾಪಾಡಬೇಕಾದ BMTF ನಿಂದಲೇ ಭೂಗಳ್ಳರ ರಕ್ಷಣೆ ಆಗ್ತಿದ್ಯಾ.!?

ಕರ್ಣ by ಕರ್ಣ
July 3, 2022
in ಕರ್ನಾಟಕ
0
ಸರ್ಕಾರದ ಆಸ್ತಿ ಕಾಪಾಡಬೇಕಾದ BMTF ನಿಂದಲೇ ಭೂಗಳ್ಳರ ರಕ್ಷಣೆ ಆಗ್ತಿದ್ಯಾ.!?
Share on WhatsAppShare on FacebookShare on Telegram

BMTF ಅಂತ ಒಂದು ಪೊಲೀಸ್ ವಿಂಗ್ ಇದೆ.‌ ಅದೆಲ್ಲಿದೆ..? ಅದೇನು ಮಾಡುತ್ತೆ..? ಅನ್ನೋದೆಲ್ಲಾ ಬೆಂಗಳೂರಿನ ಬಹುತೇಕ ಮಂದಿಗೆ ಗೊತ್ತಿಲ್ಲ.‌ ಅಷ್ಟರ ಮಟ್ಟಿಗಿದೆ ಆ BMTF ಸಂಸ್ಥೆಯ ಕಾರ್ಯವೈಖರಿ. ಸುಮ್ಮನೆ ಕಾಲಹರಣ ಮಾಡುವ BMTF ಇದೀಗ ಮತ್ತೆ ತನ್ನ ಅಧಿಕಾರ ವ್ಯಾಪ್ತಿ ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದೆ. 

ADVERTISEMENT

ಇಲಾಖೆ ನಿರ್ವಹಣೆಗೆ ಪ್ರತಿ ತಿಂಗಳು ಲಕ್ಷ ಲಕ್ಷ ವೆಚ್ಚ.. ಆದರೆ ಕೆಲಸ ಮಾತ್ರ ಶೂನ್ಯ.!

BMTF. ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್. ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳಬೇಕು. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ADGP, SP, DYSP ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. RTI ನಲ್ಲಿ ಪಡೆದ ದಾಖಲೆಗಳು ಇದಕ್ಕೆ ನೀಡ್ತಿದೆ ಪುಷ್ಠಿ ನೀಡುವಂತಿದೆ. 

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರೋ BMTF ವಿರುದ್ಧ ಸಾರ್ವಜನಿಕರ ಅಸಮಧಾನ.!

ಕಳೆದ ಐದು ವರ್ಷದಲ್ಲಿ ಸಾವಿರಾರು ದೂರು ಬಂದರೂ BMTF ಅಧಿಕಾರಿಗಳು ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಕಾಲಹರಣ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಸಾವಿರಾರು ದೂರುಗಳು ಬಂದ್ರೂ ಶಿಕ್ಷೆ ಪ್ರಮಾಣ ಮಾತ್ರ ಶೂನ್ಯವಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸರ್ಕಾರಿ ಆಸ್ತಿ ಕಾಪಾಡಬೇಕಾದ ಇಲಾಖೆ ಇದಾಗಿದ್ದು, ಇವರೇ ಆಸ್ತಿ ರಕ್ಷಣೆ ಮಾಡುವ ಬದಲು ಭ್ರಷ್ಟರ ರಕ್ಷಣೆ ಮಾಡ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ.‌ ಈ ಅನುಮಾನ ಯಾಕಂದ್ರೆ ಕಳೆದ ಹಲವು ವರ್ಷಗಳಿಂದ ಯಾವೊಂದು ಪ್ರಕರಣದಲ್ಲೂ ಕಾರ್ಯಪ್ರವೃತ್ತವಾಗಿಲ್ಲ BMTF ಎನ್ನುವುದು. RTI ನಲ್ಲಿ ಪಡೆದ ದಾಖಲೆಯಲ್ಲಿ BMTF ಕಾರ್ಯವೈಖರಿ ಬಟಾಬಯಲಾಗಿದೆ. 

ಕಳೆದ ಐದು ವರ್ಷದ BMTF  ಸಾಧನೆಯ ಅಂಕಿ ಅಂಶವೇ BMTFನದ್ದು ಶೂನ್ಯ ಕೆಲಸ ಅಂತ ಸಾರಿ ಹೇಳುತ್ತದೆ. 2018ರಿಂದ 2022ರ ವರೆಗೆ BMTF ಗೆ ಬರೋಬ್ಬರಿ 1,689 ದೂರುಗಳು ಬಂದಿದ್ದು, ಈ ಪೈಕಿ 13 ಪ್ರಕರಣಗಳಿಗೆ ಬಿ ರಿಪೋರ್ಟ್ ನೀಡಿದ್ದಾರೆ. ಆದರೆ ಉಳಿದ 1,600ಕ್ಕೂ ಹೆಚ್ಚಿನ ದೂರುಗಳ ಕಥೆಯೇನು ಅಂತ ಕೇಳಿದರೆ ಅಷ್ಟರಲೇ ಇದೆ. ಆಶ್ಚರ್ಯಕರ ಸಂಗತಿ ಎಂದರೆ ಕಳೆದ ಐದು ವರ್ಷದಲ್ಲಿ ಒಂದೇ ಒಂದು ಪಪ್ರಕರಣದಲ್ಲೂ ಯಾವೊಬ್ಬ ಅಪರಾಧಿಗೂ ಶಿಕ್ಷೆಯಾಗಿಲ್ಲ.‌ BMTFನ ಈ ನಡೆ ಅಷ್ಟಕ್ಕೂ BMTFನ ಕೆಲಸ ಏನು ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ಅಸಲಿಗೆ BMTF ಕಾರ್ಯವೇನು..?

ಸರ್ಕಾರಿ ಸ್ವತ್ತನ್ನ ರಕ್ಷಣೆ ಮಾಡುವುದು. ಸರ್ಕಾರಿ ಆಸ್ತಿಗಳನ್ನ ರಕ್ಷಣೆ ಮಾಡುವುದು. ಒತ್ತುವರಿ ಆಗಿರೋ ಸ್ವತ್ತನ್ನ ತೆರವು ಮಾಡುವುದು. ಬಫರ್ ಝೋನ್ ನಲ್ಲಿ ಒತ್ತುವರಿ  ಇದ್ರೆ ತೆರವು ಮಾಡಬೇಕು. 

BMTF ಮೇಲಿರುವ ಆರೋಪಗಳೇನು.?

ವೆಬ್ ಸೈಟ್ ನಲ್ಲಿ ಯಾವುದೇ ಮಾಹಿತಿ ಹಾಕುತ್ತಿಲ್ಲ. ಪಾರದರ್ಶಕ ಆಡಳಿತ ನಡೆಸ್ತಿಲ್ಲ. ಭೂಗಳ್ಳರನ್ನ ರಕ್ಷಣೆ ಮಾಡುವ ಕೆಲಸ ಆಗ್ತಿದೆ. ರಸ್ತೆ ಒತ್ತುವರಿ ಆಗಿದೆ ಅಂತ ದೂರು ಕೊಟ್ರೂ ಕ್ರಮ ಆಗಿಲ್ಲ. ದೂರುದಾರರಿಗೆ ಸರಿಯಾದ ಮಾಹಿತಿ ನೀಡ್ತಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ರಕ್ಷಣೆ. 

ಮಾಡೋ ಕೆಲಸ ಮಾಡಿ ಅಂದ್ರೆ ಮತ್ತೊಂದು ಜವಾಬ್ದಾರಿ ನೀಡಿ ಅಂತ ಸರ್ಕಾರಕ್ಕೆ ಪತ್ರ.!

ಸರ್ಕಾರಿ ಸ್ವತ್ತನ್ನ ರಕ್ಷಣೆ ಮಾಡದೇ ಕಾಲಹರಣ ಮಾಡ್ತಿದೆ ಅನ್ನೋ ಆರೋಪ ತಮ್ಮ ಮೇಲೆ ಇದ್ದರೂ ಮತ್ತಷ್ಟು ಅಧಿಕಾರಿ ವ್ಯಾಪ್ತಿ ಕೊಡಿ ಅಂತ ನಗರಾಭಿವೃದ್ಧಿ ಇಲಾಖೆಗೆ BMTF ADGP ಪತ್ರ ಬರೆದಿದ್ದಾರೆ. ಈಗಿರೋ ಕಾರ್ಯದ ಜತೆ ಅಕ್ರಮ ಕಟ್ಟಡಗಳ ತೆರವು ಜವಾಬ್ದಾರಿ ನೀಡುವಂತೆ ಪತ್ರ ಬರೆಯಲಾಗಿದೆ. ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಡ್ತಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

5ನೇ ಟೆಸ್ಟ್: ಇಂಗ್ಲೆಂಡ್ 284ಕ್ಕೆ ಆಲೌಟ್, ಭಾರತಕ್ಕೆ ಭಾರೀ ಮುನ್ನಡೆ

Next Post

ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ; ಬಡವರ ಮನೆಗಳ ಮೇಲೆ ಹರಿಯುತ್ತದೆ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ; ಬಡವರ ಮನೆಗಳ ಮೇಲೆ ಹರಿಯುತ್ತದೆ

ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ; ಬಡವರ ಮನೆಗಳ ಮೇಲೆ ಹರಿಯುತ್ತದೆ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!