• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ

Any Mind by Any Mind
July 5, 2022
in ಕರ್ನಾಟಕ
0
ಮೀಸಲಾತಿ ನೀಡದಿದ್ದರೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು : ವೀಣಾ ಕಾಶಪ್ಪನವರ
Share on WhatsAppShare on FacebookShare on Telegram

ರಾಜ್ಯದಲ್ಲಿ ಒಂದೂವರೆ ಕೋಟಿ ಜನ ಪಂಚಮಸಾಲಿ ಸಮುದಾಯದವರಿದ್ದೇವೆ. ಅದರಲ್ಲಿ ಒಟ್ಟು ಮತದಾರರ ಪೈಕಿ 25ಲಕ್ಷ ಕ್ಕೂ ಹೆಚ್ಚು ಮಹಿಳಾ ಮತದಾರರಿದ್ದು, ಸರ್ಕಾರ ನಮ್ಮ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದ ಸೌಲಭ್ಯ ಪಡೆಯಲು 2ಎ ಮೀಸಲಾತಿ ನೀಡದಿದ್ದರೆ ಮತದಾನ ಬಹಿಷ್ಕಾರಕ್ಕೂ ಹಿಂಜರಿಯುವುದಿಲ್ಲ ಎಂದುಪಂಚಮಸಾಲಿ ಸಮುದಾಯದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ ಎಚ್ಚರಿಸಿದರು.

ADVERTISEMENT

ಗದಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮದ ಪೂಜ್ಯ ಬಸವಯ ಜಯ ಮೃತ್ಯುಂಜಯ ಶ್ರೀಗಳು ಕಳೆದ ಜೂ.27 ರಂದು ಶಿಗ್ಗಾಂವಿಯಲ್ಲಿರುವ ಮುಖ್ಯಮಂತ್ರಿಗಳ ಮನೆ ಎದುರು ಧರಣಿಗೆ ನಿರ್ಧರಿಸಿದ್ದರು. ಆದರೆ, ಸರ್ಕಾರದ ಪಾಲುದಾರರಾಗಿರುವ ಸಚಿವರು, ಸರ್ಕಾರ ಹಾಗೂ ಮುಖ್ಯಮಂತ್ರಿಗಳ ನಿಲುವನ್ನು ಸ್ಪಷ್ಟಪಡಿಸಿ, ಸಮಯ ಕೇಳಿದ್ದಾರೆ. ಇದೀಗ ಬರುವ ಆಗಷ್ಟ ಅಂತ್ಯದೊಳಗೆ ಮೀಸಲಾತಿ ನೀಡದಿದ್ದರೆ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.

ಪಂಚಮಸಾಲಿ ಸಮುದಾಯದ ಮಹಿಳಾ ಸಂಘಟನೆಗಾಗಿ ಶ್ರಾವಣ ಮಾಸದಲ್ಲಿ ಉಡಿ ತುಂಬುವ, ಅರಿಷಿಣ-ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಮಹಿಳಾ ಆರ್ಥಿಕ ಸಬಲತೆ ಬಗ್ಗೆಯೂ ಜಾಗೃತಿ ಮೂಡಿಸುತ್ತೇವೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಆಗಷ್ಟ ವೇಳೆಗೆ 2ಎ ಮೀಸಲಾತಿ ನೀಡದಿದ್ದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು. ಜೊತೆಗೆ ಹಾಲುಮತ ಸಮಾಜದ ಬೇಡಿಕೆ ಹಾಗೂ ಎಸ್‌ಟಿ ಮೀಸಲಾತಿ ಸಹ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮೀಸಲಾತಿವೀಣಾ ಕಾಶಪ್ಪನವರ
Previous Post

ಸಿಎಂ ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ : ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ತೇಜಸ್ವಿ ಸೂರ್ಯ!

Next Post

ವಿಂಬಲ್ಡನ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಜೋಡಿ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ವಿಂಬಲ್ಡನ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಜೋಡಿ

ವಿಂಬಲ್ಡನ್: ಸೆಮಿಫೈನಲ್ ತಲುಪಿದ ಸಾನಿಯಾ ಮಿರ್ಜಾ ಜೋಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!