• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಚಂದ್ರಶೇಖರ್‌ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು?

Any Mind by Any Mind
July 6, 2022
in ಕರ್ನಾಟಕ
0
ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಒಬ್ಬ ಆರೋಪಿ ಪೊಲೀಸ್ ವಶಕ್ಕೆ
Share on WhatsAppShare on FacebookShare on Telegram

ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಹುಬ್ಬಳ್ಳಿಯಲ್ಲಿ ಹತ್ಯೆಗೈದು 4 ಗಂಟೆಯಲ್ಲೇ ಬಂಧನಕ್ಕೆ ಒಳಗಾದ ಆರೋಪಿಗಳು ಕೊಲೆಗೆ ಕಾರಣವಾದ ಅಂಶವನ್ನು ಬಾಯಿಬಿಟ್ಟಿದ್ದಾರೆ.

ADVERTISEMENT

ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಚಂದ್ರಶೇಖರ್‌ ಗುರೂಜಿ ಅವರನ್ನು ಹತ್ಯೆ ಮಾಡಿದ್ದು, ಮಂಗಳವಾರ ತಡರಾತ್ರಿ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲು ಮಾಡಿಕೊಳ್ಳಲಾಗಿದೆ.

ವಿಚಾರಣೆ ಹೇಳೆ ಹಂತಕರು ಮಹತ್ವದ ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ. ಇದೇ ವೇಳೆ  ಚಂದ್ರಶೇಖರ್‌ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ ವಾಸ್ತು ಸಂಸ್ಥೆಯಲ್ಲಿ ಅವ್ಯವಹಾರ ನಡೆಸಿದ್ದ ಕಾರಣಕ್ಕೆ ಮಹಾಂತೇಶ ಅವರನ್ನು ಚಂದ್ರಶೇಖರ ಗುರೂಜಿ ಕೆಲಸದಿಂದ ತೆಗೆದಿದ್ದರು. ಆ ಸಿಟ್ಟಿನಿಂದ ಹುಬ್ಬಳ್ಳಿ ಗೋಕುಲ ರಸ್ತೆ, ಜೆಸಿ ನಗರದಲ್ಲಿ ಗುರೂಜಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್‌ಗೆ ಜಾಗ ಕೊಟ್ಟಿರಲಿಲ್ಲ ಹಾಗೂ ಸೋಲಾರ್ ವ್ಯವಸ್ಥೆ ಅಳವಡಿಕೆ ಮಾಡಿಲ್ಲ ಎಂದು ಮಹಾಂತೇಶ ಧಾರವಾಡ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಹಿಂಪಡೆಯಲು ಗುರೂಜಿ ಅವರಲ್ಲಿ ಹಣ ಕೇಳುತ್ತಿದ್ದರು. ಆಗಾಗ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದರು. ಹಣ ನೀಡದ ಹಿನ್ನೆಲೆಯಲ್ಲಿ ಹಾಗೂ ಕೆಲಸದಿಂದ ತೆಗೆದು ಹಾಕಿದ್ದರಿಂದ ಹತ್ಯೆ ಮಾಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ವನಜಾಕ್ಷಿ ಬಳಿ ತಮ್ಮ ಆಸ್ತಿ ಕೇಳಿದ್ದಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆಯಾಯಿತೇ? ಎಂದು ಆರೋಪಿಗಳು ಬಾಯಿ ಬಿಟ್ಟಿದ್ದು, ಎಫ್‌ ಐಆರ್‌ ನಲ್ಲಿ ಹೇಳಿಕೆ ದಾಖಲಾಗಿದೆ.

Previous Post

ಅಲ್ವಾರ್ ದೇಗುಲ ಧ್ವಂಸ ಪ್ರಕರಣ : ಪ್ರತಿಕ್ರಿಯೆ ನೀಡಲು ಅರ್ನಾಬ್‌ಗೆ 10 ದಿನಗಳ ಕಾಲಾವಕಾಶ ನೀಡಿದ ರಾಜಸ್ಥಾನ ಹೈಕೋರ್ಟ್

Next Post

ಹೌದು‌ ನಾನೂ ಲಕ್ಕಿ ಡಿಪ್ ಸಿಎಂ, ಏನಿವಾಗ? : ಮಾಜಿ ಸಿಎಂ ಕುಮಾರಸ್ವಾಮಿ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಸಿಎಂ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಇಂತಹ ಸಮಯದಲ್ಲಿ ಮೌನವಾಗಿರಬೇಡಿ : ಹೆಚ್‌ಡಿ ಕುಮಾರಸ್ವಾಮಿ | HDK |  Bommai

ಹೌದು‌ ನಾನೂ ಲಕ್ಕಿ ಡಿಪ್ ಸಿಎಂ, ಏನಿವಾಗ? : ಮಾಜಿ ಸಿಎಂ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada