• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು: ಕಬಿನಿ ಜಲಾಶಯ ಭರ್ತಿ

Any Mind by Any Mind
July 10, 2022
in ಕರ್ನಾಟಕ
0
ಮೈಸೂರು: ಕಬಿನಿ ಜಲಾಶಯ ಭರ್ತಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಕಾವೇರಿ ಜಲನಯನ ಪ್ರದೇಶದಲ್ಲಿ ಒಳಹರಿವು ಹೆಚ್ಚಾಗಿರುವುದರಿಂದ ಕಬಿನಿ ಜಲಾಶಯ ಭರ್ತಿಯಾಗಿದೆ.

ADVERTISEMENT

ಕಳೆದ 1 ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕಬಿನಿ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ 10 ಸಾವಿರ ಕ್ಯೂಸೆಕ್ಸ್​​​​ ನೀರನ್ನು ಹೊರಕ್ಕೆ ಬಿಡಲಾಗಿದೆ.

ಜಲಾಶಯದ ಗರಿಷ್ಟ ನೀರಿನ ಮಟ್ಟ 22.84 ಅಡಿ ಇದ್ದು, ಇಂದಿನ ನೀರಿನ ಮಟ್ಟ 22.82 ಆಗಿದೆ. ಪ್ರಸ್ತುತ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್ಸ್​​​​​​ ನೀರು ಒಳ ಹರಿವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರನ್ನು ಬಿಡಲಾಗ್ತಿದೆ.

ವೈನಾಡಿನಲ್ಲಿ ಮಳೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಿರುವುದರಿಂದ ಒಳ ಹರಿವು ಕೊಂಚ ಇಳಿಕೆ ಕಂಡಿದೆ. ಇದೇ ವೇಳೆ ಕೆಆರ್‌ ಎಸ್‌ ಜಲಾಶಯ ಭರ್ತಿಗೆ ಕೂಡ ಕ್ಷಣಗಣನೆ ಆರಂಭಗೊಂಡಿದೆ.

Previous Post

ಪಕ್ಷದ ಸಭೆಗೆ ಗೋವಾದ 7 ಕಾಂಗ್ರೆಸ್‌ ಶಾಸಕರು ಗೈರು: ಬಿಜೆಪಿಯಿಂದ ಆಪರೇಷನ್‌ ಕಮಲ?

Next Post

ಶ್ರೀಲಂಕಾ ಅಧ್ಯಕ್ಷರ ಸ್ಥಿತಿ ಮೋದಿಗೂ ಬರುತ್ತೆ: ಟಿಎಂಸಿ ಶಾಸಕ ಎಚ್ಚರಿಕೆ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ಪ್ರಧಾನಿ ಮೋದಿ ರ್ಯಾಲಿ ಸ್ಥಳದ ಸಮೀಪ ಸ್ಪೋಟ: ಪೊಲೀಸರು ದೌಡು!

ಶ್ರೀಲಂಕಾ ಅಧ್ಯಕ್ಷರ ಸ್ಥಿತಿ ಮೋದಿಗೂ ಬರುತ್ತೆ: ಟಿಎಂಸಿ ಶಾಸಕ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!