• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ಸ್ಥಾನ ತುಂಬಲು ಮುಂದಾದ ಎಎಪಿ, ಟಿಎಂಸಿ

ಪ್ರತಿಧ್ವನಿ by ಪ್ರತಿಧ್ವನಿ
July 12, 2022
in ದೇಶ, ರಾಜಕೀಯ
0
ಕಾಂಗ್ರೆಸ್ ಸ್ಥಾನ ತುಂಬಲು ಮುಂದಾದ ಎಎಪಿ, ಟಿಎಂಸಿ
Share on WhatsAppShare on FacebookShare on Telegram

ಗೋವಾದಲ್ಲಿ ಉದ್ಭವಿಸಿರುವ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ನ ಏಳು ಶಾಸಕರು ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಈ ಮಧ್ಯೆ ಇದರ ಲಾಭ ಪಡೆಯಲು ಮುಂದಾಗಿರುವ ಎಎಪಿ ಹಾಗು ಟಿಎಂಸಿ ವಿಪಕ್ಷ ಸ್ಥಾನಕ್ಕೇರಲು ಕಸರತ್ತು ನಡೆಸಿದೆ.

ADVERTISEMENT

ಸದ್ಯ ಪ್ರತಿಪಕ್ಷ ನಾಯಕನ ಸ್ಥಾನದಿಂದ ಮೈಕಲ್ ಲೋಬೋರನ್ನು ವಜಾಗೊಳಿಸಿರುವ ಕಾಂಗ್ರೆಸ್ ಈ ಇಬ್ಬರು ನಾಯಕರು ಬಿಜೆಪಿಯೊಂದಿಗೆ ಸೇರಿಕೊಂಡು ಹುನ್ನಾರ ಮಾಡುವ ಮೂಲಕ ಚೂರಿ ಹಾಕಿದ್ದಾರೆ ಎಂದು ಕಿಡಿಕಾರಿದೆ.

2022 ಪೇಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಪ್ರಚಾರದ ವೇಳೆ ಎಎಪಿ ಹಾಗು ಟಿಎಂಸಿ ನಾಯಕರು ನೀವು ಕಾಂಗ್ರೆಸ್ಗೆ ಹಾಕುವ ಪ್ರತಿ ಮತ ಬಿಜೆಪಿಗೆ ಹಾಕಿದಂತೆ ಎಂದು ಹೇಳಿದ್ದವು. ಆದರೆ, ಅದು ಇಂದಿನ ದಿನ ನಿಜವಾಗಿದೆ ಎಂದು ಎರಡು ಪಕ್ಷಗಳು ಮಹತ್ತರ ಬೆಳವಣಿಗೆ ನಂತರ ಉಲ್ಲೇಖಿಸಿವೆ.

ಮಹಾರಾಷ್ಟ್ರ ಗೋಮಾಂತಕ ಪಾರ್ಟಿ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಟಿಎಂಸಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ರವರ ತಂತ್ರಗಾರಿಕೆಯ ಹೊರತಾಗಿಯೂ ಸಹ ಶೇ 5.1ರಷ್ಟು ಮತ ಗಳಿಸಿ 2 ಸ್ಥಾನಗಳನ್ನು ಗೆಲುಲು ಶಕ್ತವಾಯಿತು.

ಮುಂದಿನ ಕಾರ್ಯತಂತ್ರವನ್ನ ಹೆಣೆಯುವ ಸಲುವಾಗಿ ಡೆರೆನ್ ಓ ಬ್ರಿಯಾನ್ ಹಾಗು ಗೋವಾ ಉಸ್ತುವಾರಿ ಕೀರ್ತಿ ಅಜಾದ್ ಪಣಜಿಯಲ್ಲಿ ಬೀಡು ಬಿಟ್ಟಿದ್ದು ಕಾರ್ಯತಂತ್ರವನ್ನ ಹೆಣೆಯುವಲ್ಲಿ ನಿರತರಾಗಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 39 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಶೇ 6.77 ಮತಗಳನ್ನ ಪಡೆಯುವ ಮೂಲಕ 2 ಸ್ಥಾನಗಳಿಗೆ ತೃಪಿ ಪಟ್ಟುಕೊಂಡಿತ್ತು.

ಇತ್ತ ಈ ಎರಡು ಪಕ್ಷಗಳ ನಾಯಕರು ಕಾರ್ಯತಂತ್ರ ಹೆಣೆಯುವಲ್ಲಿ ನಿರತವಾಗಿದ್ದು ಮುಂದಿನ ದಿನಗಳಲ್ಲಿ ಇದು ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನ ಕಾದು ನೋಡಬೇಕಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ದ್ರೌಪದಿ ಮುರ್ಮು ಉಮೇದುವಾರಿಕೆ ಮೂಲಕ ಕೆಳಸ್ಥರದ ಮತಬ್ಯಾಂಕ್ ಮೇಲೆ ಬಿಜೆಪಿ ಕಣ್ಣು

Next Post

ಕಾಮನ್ ವೆಲ್ತ್: ಭಾರತ ವನಿತೆಯರ ತಂಡಕ್ಕೆ ಹರ್ಮನ್ ಪ್ರೀತ್ ಕೌರ್ ನಾಯಕಿ!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಕಾಮನ್ ವೆಲ್ತ್: ಭಾರತ ವನಿತೆಯರ ತಂಡಕ್ಕೆ ಹರ್ಮನ್ ಪ್ರೀತ್ ಕೌರ್ ನಾಯಕಿ!

ಕಾಮನ್ ವೆಲ್ತ್: ಭಾರತ ವನಿತೆಯರ ತಂಡಕ್ಕೆ ಹರ್ಮನ್ ಪ್ರೀತ್ ಕೌರ್ ನಾಯಕಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!