• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

2ನೇ ಟಿ-20: ತಂಡಕ್ಕೆ ಮರಳಿದ ಕೊಹ್ಲಿ: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ

Any Mind by Any Mind
July 14, 2022
in ಕ್ರೀಡೆ
0
ನಾಯಕನಾಗಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ರೋಹಿತ್‌ ಶರ್ಮ!
Share on WhatsAppShare on FacebookShare on Telegram

ಇಂಗ್ಲೆಂಡ್‌ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ರನ್‌ ಚೇಸ್‌ ಮಾಡಲು ನಿರ್ಧರಿಸಿದೆ.

ADVERTISEMENT

ಲಾರ್ಡ್ಸ್‌ ಮೈದಾನದಲ್ಲಿ ಗುರುವಾರ ನಡೆಯುತ್ತಿರುವ 2ನೇ ಟಿ-20 ಪಂದ್ಯದಲ್ಲಿ ಟಾಸ್‌ ಗೆದ್ದ ನಾಯಕ ರೋಹಿತ್‌ ಶರ್ಮ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದು, ಆತಿಥೇಯ ತಂಡವನ್ನು ಮೊದಲು ಬ್ಯಾಟ್‌ ಮಾಡಲು ಆಮಂತ್ರಿಸಿದರು.

ಗಾಯಗೊಂಡಿದ್ದ ವಿರಾಟ್‌ ಕೊಹ್ಲಿ ಈ ಪಂದ್ಯಕ್ಕೆ ಮರಳಿದ್ದಾರೆ. ಕೊಹ್ಲಿ ಬದಲು ಸ್ಥಾನ ಪಡೆದಿದ್ದ ಶ್ರೇಯಸ್‌ ಅಯ್ಯರ್‌ ಜಾಗ ಬಿಟ್ಟುಕೊಟ್ಟಿದ್ದಾರೆ.

ತೊಡೆ ಸಂಧು ನೋವು ಕಾಣಿಸಿಕೊಂಡಿದ್ದರಿಂದ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಭಾರತ 10 ವಿಕೆಟ್‌ ಗಳ ಭಾರೀ ಅಂತರದಿಂದ ಗೆಲುವು ಸಾಧಿಸಿತ್ತು.

ಇಂಗ್ಲೆಂಡ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮೊದಲ ಪಂದ್ಯದಲ್ಲಿ ಬ್ಯಾಟ್ಸ್‌ ಮನ್‌ ಗಳ ವೈಫಲ್ಯದಿಂದ 110 ರನ್‌ ಗಳಿಗೆ ತಂಡ ಆಲೌಟಾಗಿತ್ತು.

Tags: PratidhvaniVirat Kohli
Previous Post

ಬೆಂಗಳೂರಿನ ಕಿಕ್‌ ಬಾಕ್ಸಿಂಗ್‌ ಸ್ಪರ್ಧೆಯಲ್ಲಿ ಮೈಸೂರು ಯುವಕ ಸಾವು

Next Post

ರಾಜ್ಯದಲ್ಲಿ 1209 ಕೊರೊನಾ ಸೋಂಕು ಪತ್ತೆ, ಒಂದು ಸಾವು

Related Posts

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
ಕ್ರೀಡೆ

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

by ಪ್ರತಿಧ್ವನಿ
May 27, 2026
0

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್‌ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

May 25, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
Next Post
ರಾಜ್ಯದಲ್ಲಿ 1209 ಕೊರೊನಾ ಸೋಂಕು ಪತ್ತೆ, ಒಂದು ಸಾವು

ರಾಜ್ಯದಲ್ಲಿ 1209 ಕೊರೊನಾ ಸೋಂಕು ಪತ್ತೆ, ಒಂದು ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!