• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇ…..! ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ : ಸಚಿವ ಅಶ್ವಥ್‌ ನಾರಾಯಣ್‌ ಕ್ಷೇತ್ರದಲ್ಲಿ ಹೀಗೊಂದು ಪೋಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
July 16, 2022
in ಕರ್ನಾಟಕ
0
ಬೇ…..! ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ : ಸಚಿವ ಅಶ್ವಥ್‌ ನಾರಾಯಣ್‌ ಕ್ಷೇತ್ರದಲ್ಲಿ ಹೀಗೊಂದು ಪೋಸ್ಟ್
Share on WhatsAppShare on FacebookShare on Telegram

‘ಬೇ……. ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ.. ಎಂಬ ಪೋಸ್ಟರ್ ಅನ್ನು ಮಲೇಶ್ವರಂನಲ್ಲಿನ ಕರೆಂಟ್‌ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ADVERTISEMENT

ಹಲವು ತಿಂಗಳಿನಿಂದ ಶಾಸಕ ಅಶ್ವಥ್‌ ನಾರಾಯಣ್‌ ಕ್ಷೇತ್ರವಾಗಿರುವ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ಇಲ್ಲಿನ ಜನ  ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿಯೇ ಅಲ್ಲಿ ಟ್ರಾಫಿಕ್ ಜಾಮ್‌ನಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರತೀ ದಿನ ನೂರಾರು ಸಂಖ್ಯೆಯಲ್ಲಿ ಜನ ಶಾಪಿಂಕ್‌, ತಿಂಡಿ ತಿನ್ನಲು ಮಲ್ಲೇಶ್ವರಂಗೆ ಸೇರುತ್ತಾರೆ. ಹೀಗಿರುವಾಗ ಇಲ್ಲಿನ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿಯನ್ನುಂಟು ಮಾಡಢ ಮಾಡುತ್ತೆ.

ಕಳೆದ ಹಲವು ದಿನಗಳಿಂದ ಸುರಿದ ಮಳೆಯಿಂದಾಗಿ ಮಲ್ಲೇಶ್ವರಂ ರೋಡ್ಗಳಲ್ಲಿ ಓಡಾಡುವುದು ಕಷ್ಟಕರವಾಗಿದೆ. ಅಗೆದ ರಸ್ತೆಗಳಲ್ಲಿ ನೀರು ತುಂಬಿ ಕಸಣ್ಣ ಕೆರೆಗಳೇ ನಿರ್ಮಾಣವಾಗಿದೆ.

ಕಳೆದ ಹಲವು ತಿಂಗಳಿನಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಜನಸಾಮಾನ್ಯರು ಹೈರಾಣಾಗಿದ್ದಾರೆ ಎನ್ನುವುದಕ್ಕೆ ಇಂದು ವಿದ್ಯುತ್‌ ಕಂಬಕ್ಕೆ ಅಂಟಿಸಿದ ಪೋಸ್ಟ್‌ ಸಾಕ್ಷಿಯಾಗಿದೆ. ಈತರದ ಪೋಸ್ಟ್‌ ಕೂಡ ಅಧಿಕಾರಿಗಳಿಗೆ ಅಲ್ಲಿನ ಜನಪ್ರತಿನಿಧಿಗಳಿಗೆ ಮುಜುಗರ ತರುವಂತದ್ದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವಿಮಾನ ಇಂಧನ ಶೇ 2.2ರಷ್ಟು ಇಳಿಕೆ

Next Post

ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ : ರಾಜ್ಯದಲ್ಲಿ 4 ಕೋಟಿ ಫಾಲನುಭವಿಗಳು!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ : ರಾಜ್ಯದಲ್ಲಿ 4 ಕೋಟಿ ಫಾಲನುಭವಿಗಳು!

ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ : ರಾಜ್ಯದಲ್ಲಿ 4 ಕೋಟಿ ಫಾಲನುಭವಿಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!