• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಟ ಕಿಚ್ಚ ಸುದೀಪ್‌ಗೆ ಕರೋನಾ ಪಾಸಿಟಿವ್!

ಪ್ರತಿಧ್ವನಿ by ಪ್ರತಿಧ್ವನಿ
July 20, 2022
in ಸಿನಿಮಾ
0
ನಟ ಕಿಚ್ಚ ಸುದೀಪ್‌ಗೆ ಕರೋನಾ ಪಾಸಿಟಿವ್!
Share on WhatsAppShare on FacebookShare on Telegram

ವಿಕ್ರಾಂತ್ ರೋಣ ಸ್ಟಾರ್ ನಟ ಕಿಚ್ಚ ಸುದೀಪ್ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಗಿದ್ದರು.

ADVERTISEMENT

ಕಿಚ್ಚ ಸುದೀಪ್ ಗೆ ಕರೋನಾ ಸೋಂಕು ತಗುಲುತ್ತಿರುವುದು ಎರಡನೇ ಬಾರಿ. ಈ ಮೊದಲು ಕಳೆದ ವರ್ಷ ಸುದೀಪ್ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಕರೋನಾಗೆ ಚಿಕಿತ್ಸೆ ಪಡೆದು ಮನೆಯಲ್ಲೇ ವಿಶ್ರಾಂತಿ ಪಡೆದಿದ್ದರು.

ಸಿನಿಮಾದ ಪ್ರಚಾರ ಕೆಲಗಳು ಇನ್ನು ಬಾಕಿ ಇದ್ದು, ಮುಂದಿನ ಪ್ರಚಾರ ಕಾರ್ಯಗಳಲ್ಲಿ ಸುದೀಪ್ ಗೈರಾಗುವ ಸಾಧ್ಯತೆ ಇದೆ. ಸದ್ಯ ವಿಶ್ರಾಂತಿ ಪಡೆಯುತ್ತಿರುವ ಸುದೀಪ್ ಬೇಗ ಗುಣಮುಖರಾಗಲಿ ಎನ್ನುವುದೇ ಅಭಿಮಾನಿಗಳ ಆಶಯ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಡಿಫೆಕ್ಟಿವ್ ಸೈಲೆನ್ಸರ್ಗಳ ಮೇಲೆ ರೋಲರ್ ಹತ್ತಿಸಿದ ಅಧಿಕಾರಿಗಳು

Next Post

ನಟ ಕಿಚ್ಚ ಸುದೀಪ್‌ಗೆ ಕರೋನಾ ಅಲ್ಲ, ಜಸ್ಟ್ ವೈರಲ್ ಫೀವರ್ ಅಷ್ಟೇ : ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ನಟ ಕಿಚ್ಚ ಸುದೀಪ್‌ಗೆ ಕರೋನಾ ಅಲ್ಲ, ಜಸ್ಟ್ ವೈರಲ್ ಫೀವರ್ ಅಷ್ಟೇ : ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

ನಟ ಕಿಚ್ಚ ಸುದೀಪ್‌ಗೆ ಕರೋನಾ ಅಲ್ಲ, ಜಸ್ಟ್ ವೈರಲ್ ಫೀವರ್ ಅಷ್ಟೇ : ನಿರ್ಮಾಪಕ ಜಾಕ್ ಮಂಜು ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!