• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿರಿಯ ನಾಗರೀಕರಿಗೆ ರಿಯಾಯತಿ ದರ ಪುನಾರಂಭಕ್ಕೆ ರೈಲ್ವೇ ಇಲಾಖೆ ಚಿಂತನೆ

ಪ್ರತಿಧ್ವನಿ by ಪ್ರತಿಧ್ವನಿ
July 27, 2022
in ದೇಶ
0
ಹಿರಿಯ ನಾಗರೀಕರಿಗೆ ರಿಯಾಯತಿ ದರ ಪುನಾರಂಭಕ್ಕೆ ರೈಲ್ವೇ ಇಲಾಖೆ ಚಿಂತನೆ
Share on WhatsAppShare on FacebookShare on Telegram

ರೈಲ್ವೆ ಇಲಾಖೆಯೂ ಹಿರಿಯ ನಾಗರೀಕರಿಗೆ ನೀಡಲಾಗುತ್ತಿದ ರಿಯಾಯಿತಿಯನ್ನು ಪುನಾರಂಭಿಸಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ADVERTISEMENT

ಕೆಲ ನಿಬಂಧನೆಗಳಿಗೆ ಒಳಪಟ್ಟು ಈ ಸೌಲಭ್ಯಗಳನ್ನು ಆರಂಭಿಸಬಹುದು ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ. ಈ ರಿಯಾಯಿತಿಗಳು ಜನರಲ್ ಹಾಗೂ ಸ್ಲೀಪರ್ ಕೋಚ್ಗಳಲ್ಲಿನ ಪ್ರಯಾಣಕ್ಕೆ ಅನ್ವಯವಾಗುತ್ತವೆ ಎಂದು ಹೇಳಲಾಗಿದೆ.

ಈ ಮೊದಲು 58 ವರ್ಷ ದಾಟಿದ ಮಹಿಳೆಯರು ಹಾಗೂ 60 ವರ್ಷ ದಾಟಿದ ಪುರುಷರಿಗೆ ರಿಯಾಯಿತಿ ಅನ್ವಯವಾಗುತ್ತಿತ್ತು . ಆದರೆ, ರಿಯಾಯಿತಿಯನ್ನು 70 ವರ್ಷ ಮೇಲ್ಪಟ್ಟವರಿಗೆ ನೀಡಲು ಇಲಾಖೆ ಮುಂದೆ ಪ್ರಸ್ತಾವನೆಗಳಿವೆ ಎಂದು ತಿಳಿದು ಬಂದಿದೆ.

ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೆ ನೀಡಲಾಗುತ್ತಿದ್ದ ಸೌಲಭ್ಯಗಳನ್ನು ಮುಂದುವರೆಸಲು ಇಲಾಖೆ ಚಿಂತನೆ ನಡೆಸಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

38 ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಮಿಥುನ್ ಚಕ್ರವರ್ತಿ; ಸುದ್ದಿ ಅಲ್ಲಗಳೆದ ಟಿಎಂಸಿ

Next Post

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಇನ್ನೂ ಗಲಭೆ ಎಬ್ಬಿಸಿಲ್ಲ, ಇದು ನಮ್ಮ ಪುಣ್ಯ : ಸತೀಶ್ ಜಾರಕಿಹೊಳಿ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಇನ್ನೂ ಗಲಭೆ ಎಬ್ಬಿಸಿಲ್ಲ, ಇದು ನಮ್ಮ ಪುಣ್ಯ : ಸತೀಶ್ ಜಾರಕಿಹೊಳಿ

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಇನ್ನೂ ಗಲಭೆ ಎಬ್ಬಿಸಿಲ್ಲ, ಇದು ನಮ್ಮ ಪುಣ್ಯ : ಸತೀಶ್ ಜಾರಕಿಹೊಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!