• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರವೀಣ್ ನೆಟ್ಟಾರು ಹತ್ಯೆ | ಕೇರಳ-ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
July 28, 2022
in Uncategorized
0
ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ
Share on WhatsAppShare on FacebookShare on Telegram

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧ 15 ಮಂದಿ‌ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌.

ADVERTISEMENT

ಬೆಂಗಳೂರು ನಗರದಲ್ಲಿ ಗುರುವಾರ ಮಾತನಾಡಿದ ಅವರು, ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮಾಡುವ ಕೆಲಸ ನಡೆಯುತ್ತಿದೆ. ಪ್ರವೀಣ್ ಮನೆ ಕೇರಳ ಗಡಿ‌ ಭಾಗದಲ್ಲಿ ಇದೆ. ಅಲ್ಲಿಂದ ಇಲ್ಲಿಗೆ ಬಂದು ಏನೋ ಮಾಡಿ ಹೋಗೋದು ಬಹಳ ವರ್ಷಗಳಿಂದ ನಡೆಯುತ್ತಿದೆ. ಕೇರಳ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ ಆಗುತ್ತದೆ ಎಂದರು. ಈ ನಿಟ್ಟಿನಲ್ಲಿ ಕರ್ನಾಟಕ ಪೊಲೀಸರು ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜನೋತ್ಸವ ರದ್ದು ವಿಚಾರವಾಗಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು ನಾನು, ಅಭಿನಂದಿಸುತ್ತೇನೆ. ಸೂತಕದ ಮನೆಯಲ್ಲಿ ನಾವು ಏನು ಮಾಡಬಾರದಿತ್ತು. ಅದೇ ನಿರ್ಣಯವನ್ನು ಸಿಎಂ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ- ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ : HDK

Next Post

ಭಾರತ v/s ವಿಂಡೀಸ್ 3ನೇ ಏಕದಿನ ಪಂದ್ಯ : ಭಾರತಕ್ಕೆ ಭರ್ಜರಿ ಗೆಲುವು

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಭಾರತ v/s ವಿಂಡೀಸ್ 3ನೇ ಏಕದಿನ ಪಂದ್ಯ : ಭಾರತಕ್ಕೆ ಭರ್ಜರಿ ಗೆಲುವು

ಭಾರತ v/s ವಿಂಡೀಸ್ 3ನೇ ಏಕದಿನ ಪಂದ್ಯ : ಭಾರತಕ್ಕೆ ಭರ್ಜರಿ ಗೆಲುವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!