• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಅಸಮಾಧಾನ

Any Mind by Any Mind
July 29, 2022
in ಕರ್ನಾಟಕ
0
ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಮಾದರಿಯ ಆಡಳಿತ ಜಾರಿ ಮಾಡಲು ನಮ್ಮ ರಾಜ್ಯ ಏನು ಉತ್ತರ ಪ್ರದೇಶ ಮತ್ತು ಬಿಹಾರ ಮಾದರಿ ಹಾಳಾಗಿದೆಯಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಬಿದ್ದರೆ ಯೋಗಿ ಮಾದರಿ ಆಡಳಿತ ಮಾಡಬೇಕಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆಗೆ ಏನರ್ಥ? ಪರಿಸ್ಥಿತಿಯನ್ನು ನಿಯಂತ್ರಿಸಲು ಆಗದೇ ಇರುವ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರು.

ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗುತ್ತಿವೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಗಷ್ಟೇ ಸೀಮಿತವಾಗಿದ್ದಾರೆ. ಬಸವರಾಜ ಬೊಮ್ಮಾಯಿ ದುರ್ಬಲ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಸಂಫೂರ್ಣವಾಗಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ . ಇಂಟಲಿಜೆನ್ಸ್ ಕೂಡ ಸಿಎಂ ಬಳಿಯೇ ಇದೆ. ಆದರೇ ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗುತ್ತಿವೆ. ಇದರ ಹೊಣೆಯನ್ನ ಸಿಎಂ ಬೊಮ್ಮಾಯಿ ಹೊರಬೇಕು ಎಂದು ಅವರು ಆಗ್ರಹಿಸಿದರು.

ಆರಗ ಜ್ಞಾನೇಂದ್ರ ಸಚಿವರಾಗಿ ಮಂದುವರೆಯಲು ನೈತಿಕತೆ ಇಲ್ಲ.  ಸರ್ಕಾರ ಕೂಡಲೇ ಕೊಲೆ ಆರೋಪಿಗಳನ್ನ ಪತ್ತೆ ಹಚ್ಚಬೇಕು. ಫಾಜಿಲ್, ಪ್ರವೀಣ್ ಯಾರೇ ಆದರೂ ಎಲ್ಲವೂ ಜೀವಗಳೇ.  ಮತಾಂಧ ಶಕ್ತಿಗಳು ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

Tags: cm bommaipratidvaniSiddaramiah
Previous Post

ಕಾಂಗ್ರೆಸ್ ನಾಯಕರಿಗೆ ಟ್ವೀಟ್ ಡಿಲೀಟ್ ಮಾಡುವಂತೆ ಸೂಚಿಸಿದ ದೆಹಲಿ ಹೈ ಕೋರ್ಟ್‌

Next Post

ಕಾಂಗ್ರೆಸ್-ಬಿಜೆಪಿ ನಡುವೆ ಹೊಸ ರೇಖೆಯನ್ನು ಬರೆದ ರಾಷ್ಟ್ರಪತ್ನಿ ವಿವಾದ

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಕಾಂಗ್ರೆಸ್-ಬಿಜೆಪಿ ನಡುವೆ ಹೊಸ ರೇಖೆಯನ್ನು ಬರೆದ ರಾಷ್ಟ್ರಪತ್ನಿ ವಿವಾದ

ಕಾಂಗ್ರೆಸ್-ಬಿಜೆಪಿ ನಡುವೆ ಹೊಸ ರೇಖೆಯನ್ನು ಬರೆದ ರಾಷ್ಟ್ರಪತ್ನಿ ವಿವಾದ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada