• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

India v/s West Indies 2nd T20 : ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ!

ಪ್ರತಿಧ್ವನಿ by ಪ್ರತಿಧ್ವನಿ
August 2, 2022
in ಕ್ರೀಡೆ
0
India v/s West Indies 2nd T20 : ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ!
Share on WhatsAppShare on FacebookShare on Telegram

ADVERTISEMENT

ಸ್ಯಾಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ T20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ .

ಹೌದು, ಏಕದಿನ ಸರಣಿಯಲ್ಲಿ ಮೂರು ಸೋಲು ಕಂಡು , ಮೊದಲ ಟಿ 20 ಪಂದ್ಯದಲ್ಲೂ ಸೋಲುಂಡ ವಿಂಡೀಸ್ ಕೊನೆಗೂ ಜಯದ ಖಾತೆ ತೆರೆದಿದೆ.

ಒಬೆಡ್ ಮೆಖಾಯ್ ಮಾರಕ ಬೌಲಿಂಗ್ , ಬ್ರಾಂಡನ್ ಕಿಂಗ್ ಹಾಗೂ ಡೆವೋನ್ ಥೋಮಸ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ವಿಂಡೀಸ್ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು .

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಸೂರ್ಯಕುಮಾರ್ ಯಾದವ್ (11) ಹಾಗೂ ಶ್ರೇಯಸ್ ಅಯ್ಯರ್ (10) ಈ ಬಾರಿ ಕೂಡ ತಂಡಕ್ಕೆ ನೆರವಾಗಲಿಲ್ಲ. ಆದರೆ, ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕೊಂಚ ರನ್ ಕಲೆಹಾಕಿದರು. ಕಳೆದ ಬಾರಿ ಮಿಂಚಿದ್ದ ದೀನೇಶ್ ಕಾರ್ತಿಕ್ ಈ ಪಂದ್ಯದಲ್ಲಿ ಮುಗ್ಗರಿಸಿದರು.ಅಂತಿಮವಾಗಿ ಭಾರತ 19.4 ಓವರ್​ನಲ್ಲಿ 138 ರನ್​ಗೆ ಆಲೌಟ್ ಆಯಿತು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್​ ಇಂಡೀಸ್ ಕೂಡ ಆರಂಭದಲ್ಲಿ ವಿಕೆಟ್ ಕಳೆದುಕೊಂಡಿತು. ಕೊನೇ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಡೆವೋನ್ ಥೋಮಸ್,ಕೇವಲ 19 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್​ನೊಂದಿಗೆ ಅಜೇಯ 31 ರನ್ ಚಚ್ಚಿದರು. ಕೊನೆಯ ಓವರ್​ನಲ್ಲಿ ವಿಂಡೀಸ್ ಗೆಲುವಿಗೆ 10 ರನ್​ಗಳ ಅವಶ್ಯಕತೆಯಿತ್ತು. ಆದರೆ, ಆವೇಶ್ ಖಾನ್ ನೋ ಬಾಲ್, ಫ್ರೀ ಹಿಟ್ ನೀಡಿದ ಪರಿಣಾಮ ವಿಂಡೀಸ್​ಗೆ ಜಯ ಒಲಿದುಬಂತು. 19.2 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಬಾರಿಸಿ 5 ವಿಕೆಟ್​ಗಳಿಂದ ಗೆದ್ದಿತು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಆರ್ಥಿಕ ಶಕ್ತಿ ಕೇಂದ್ರವಾಗಿ ಪುಟಿದೇಳಲು ಕರ್ನಾಟಕಕ್ಕೆ ಸಮಯವಾಗಿದೆ

Next Post

ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ

ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada