• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕಾಮನ್‌ ವೆಲ್ತ್:‌ ಭಾರತ ಪುರುಷರ ಹಾಕಿಗೆ ಭರ್ಜರಿ ಜಯ

Any Mind by Any Mind
August 3, 2022
in ಕ್ರೀಡೆ
0
ಏಷ್ಯಾಕಪ್ ಹಾಕಿ: ಭಾರತ-ಪಾಕಿಸ್ತಾನ 1-1 ರೋಚಕ ಡ್ರಾ
Share on WhatsAppShare on FacebookShare on Telegram

ಭಾರತ ಪುರುಷರ ಹಾಕಿ ತಂಡ 8-0 ಗೋಲುಗಳಿಂದ ಕೆನಡಾ ತಂಡವನ್ನು ಸೋಲಿಸಿ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಗೆಲುವಿನ ಅಭಿಯಾನ ಮುಂದುವರಿಸಿದೆ.

ADVERTISEMENT

ಬರ್ಮಿಂಗ್‌ ಹ್ಯಾಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಭಾರತ ಬಿ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿತು.

ಭಾರತ ಮತ್ತು ಇಂಗ್ಲೆಂಡ್‌ ತಲಾ 7 ಅಂಕದೊಂದಿಗೆ ಸಮಾನ ಸ್ಥಾನದಲ್ಲಿದ್ದರೂ ಗೋಲುಗಳ ಸರಾಸರಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದಿದೆ.

ಹಿಂದಿನ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ 4-4 ಗೋಲುಗಳಿಂದ ಡ್ರಾ ಮಾಡಿಕೊಂಡಿತ್ತು. ಈ ಪಂದ್ಯದ ಮೂಲಕ ಭಾರತ ಗೆಲುವಿನ ಹಳಿಗೆ ಮರಳಿದೆ.

Tags: Commonwealth GamesHockeyIndiaPratidhvani
Previous Post

ಇದು ಗೂಗ್ಲಿಯೂ ಹೌದು ; ಮೊದಲ ಬಾಲಿಗೆ ಸಿಕ್ಸರೂ ಹೌದು!

Next Post

ಪ್ರವೀಣ್ ನೆಟ್ಟಾರ್ ಮನೆಗೆ ಅಮಿತ್ ಶಾ ಭೇಟಿ ಅನುಮಾನ; ಕಾರ್ಯಕರ್ತರಲ್ಲಿ ಮತ್ತೆ ಅಸಮಾಧಾನ

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
ಪ್ರವೀಣ್ ನೆಟ್ಟಾರ್ ಮನೆಗೆ ಅಮಿತ್ ಶಾ ಭೇಟಿ ಅನುಮಾನ; ಕಾರ್ಯಕರ್ತರಲ್ಲಿ ಮತ್ತೆ ಅಸಮಾಧಾನ

ಪ್ರವೀಣ್ ನೆಟ್ಟಾರ್ ಮನೆಗೆ ಅಮಿತ್ ಶಾ ಭೇಟಿ ಅನುಮಾನ; ಕಾರ್ಯಕರ್ತರಲ್ಲಿ ಮತ್ತೆ ಅಸಮಾಧಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada