• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿ ಕೋವಿಡ್ -19 ಹೆಚ್ಚಳ : ಪರೀಕ್ಷೆ & ಲಸಿಕೆ ಹೆಚ್ಚಿಸಲು ಕರ್ನಾಟಕ ಸೇರಿ 7 ರಾಜ್ಯಗಳಿಗೆ ಕೇಂದ್ರ ಸೂಚನೆ!

ಪ್ರತಿಧ್ವನಿ by ಪ್ರತಿಧ್ವನಿ
August 6, 2022
in ದೇಶ
0
ದೇಶದಲ್ಲಿ ಕೋವಿಡ್ -19 ಹೆಚ್ಚಳ : ಪರೀಕ್ಷೆ & ಲಸಿಕೆ ಹೆಚ್ಚಿಸಲು ಕರ್ನಾಟಕ ಸೇರಿ 7 ರಾಜ್ಯಗಳಿಗೆ ಕೇಂದ್ರ ಸೂಚನೆ!
Share on WhatsAppShare on FacebookShare on Telegram

ಕೋವಿಡ್ -19 ರೂಪಾಂತರ ತಳಿಯು ಪ್ರಬಲವಾಗಿ ಹರಡುವ ಗುಣ ಹೊಂದಿದ್ದು, ರೋಗ ಲಕ್ಷಣ ಉಳ್ಳ ಮಮತ್ತು ಲಕ್ಷಣಗಳಿಲ್ಲದ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ರೋಗ ಲಕ್ಷಣಗಳಿಲ್ಲದ ಜನರಿಂದ ಇತರರಿಗೆ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇ ಶದಿಂದ ಕೋವಿಡ್ ಪತ್ತೆ ಪರೀಕ್ಷೆ ಮತ್ತು ಲಸಿಕೆ  ಹೆಚ್ಚಿಸುವಂತೆ  7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಗುರುವಾರ ಸೂಚಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ADVERTISEMENT

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ದೆಹಲಿ, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕರೋನಾವೈರಸ್ ಹೆಚ್ಚಳವನ್ನು ಗಮನಿಸಿ  ಪತ್ರ ಬರೆದಿದ್ದಾರೆ. ಮುಂಬರುವ ಹಬ್ಬದ ಸಮಯದಲ್ಲಿ ರೋಗದ ಹರಡುವಿಕೆ ಹೆಚ್ಚಾಗುವ ಬಗ್ಗೆ ಭೂಷಣ್ ಎಚ್ಚರಿಕೆ ನೀಡಿದ್ದಾದ್ದಾರೆ.

ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೈನಂದಿನ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹಮನಿಸಿದ ಆರೋಗ್ಯ ಕಾರ್ಯದರ್ಶಿ, ರಾಷ್ಟ್ರ ರಾಜಧಾನಿ ಆರು ತಿಂಗಳಲ್ಲಿ ದೈನಂದಿನ ಪ್ರಕರಣಗಳ ಅತ್ಯಧಿಕ ಸೋಂಕಿನ ಪ್ರಮಾಣವನ್ನು ಗುರುವಾರ ವರದಿ ಮಾಡಿದೆ. ಸೋಂಕಿತರ ಸಂಖ್ಯೆ ಸತತ ಎರಡನೇ ದಿನಕ್ಕೆ 2,000ಕ್ಕಿಂತ ಹೆಚ್ಚಿದೆ, ಆದರೆ ಪಾಸಿಟಿವಿಟಿ ರೇಟ್ ಹೆಚ್ಚಿದೆ ಎಂದು ಹೇಳಿದ್ದಾರೆ.

ಶನಿವಾರ, ಭಾರತವು ಕಳೆದ 24 ಗಂಟೆಗಳಲ್ಲಿ 19,406 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಪಾಸಿಟಿವಿಟಿ ದರವು 4.96% ರಷ್ಟಿದೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,34,793 ಆಗಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

Next Post

ಕಾಮನ್‌ ವೆಲ್ತ್:‌ ಪಿವಿ ಸಿಂಧು ಸೆಮಿಫೈನಲ್‌ ಗೆ ಲಗ್ಗೆ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಪಿವಿ ಸಿಂಧುಗೆ ಧ್ವಜಧಾರಿ ಗೌರವ!

ಕಾಮನ್‌ ವೆಲ್ತ್:‌ ಪಿವಿ ಸಿಂಧು ಸೆಮಿಫೈನಲ್‌ ಗೆ ಲಗ್ಗೆ

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada