• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಹೊಂದಿಸಿ ಬರೆಯಿರಿ’ ಅಂಗಳದಿಂದ ಬಂತು ಮೆಲೋಡಿ ಸಾಂಗ್

ಪ್ರತಿಧ್ವನಿ by ಪ್ರತಿಧ್ವನಿ
August 7, 2022
in ಸಿನಿಮಾ
0
‘ಹೊಂದಿಸಿ ಬರೆಯಿರಿ’ ಅಂಗಳದಿಂದ ಬಂತು ಮೆಲೋಡಿ ಸಾಂಗ್
Share on WhatsAppShare on FacebookShare on Telegram

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟು, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ.

ADVERTISEMENT

ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ. ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್ ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ.

ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.

ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿದ್ದಾರೆ.

Previous Post

ವಿಪಕ್ಷಗಳ ಪೈಕಿ ಕೆಲವು ಬಿಜೆಪಿಗೆ ಬೆಂಬಲಿಸಿದ್ದು ದುರದೃಷ್ಟಕರ : ಮಾರ್ಗರೇಟ್ ಆಳ್ವಾ

Next Post

ʻಧಮಾಕ’ ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post
ʻಧಮಾಕ’ ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್

ʻಧಮಾಕ' ಸಿನಿಮಾದಿಂದ ಬಂತು ಮತ್ತೊಂದು ಟ್ರ್ಯಾಕ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada