• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕಾಮನ್‌ ವೆಲ್ತ್‌ ಕ್ರೀಡಾಕೂಟಕ್ಕೆ ತೆರೆ: 66 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ!

Any Mind by Any Mind
August 8, 2022
in ಕ್ರೀಡೆ
0
ಕಾಮನ್‌ ವೆಲ್ತ್‌ ಕ್ರೀಡಾಕೂಟಕ್ಕೆ ತೆರೆ: 66 ಪದಕ ಗೆದ್ದ ಭಾರತಕ್ಕೆ 4ನೇ ಸ್ಥಾನ!
Share on WhatsAppShare on FacebookShare on Telegram

ಭಾರತೀಯರು ನೀಡಿದ ಅಮೋಘ ಪ್ರದರ್ಶನದಿಂದ ಇಂಗ್ಲೆಂಡ್‌ ನ ಬರ್ಮಿಂಗ್‌ ಹ್ಯಾಂನಲ್ಲಿ ಮುಕ್ತಾಯಗೊಂಡ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತ 4ನೇ ಸ್ಥಾನದೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿದೆ.

ADVERTISEMENT

ಕ್ರೀಡಾಕೂಟದ ಅಂತಿಮ ದಿನವಾದ ಸೋಮವಾರ ಭಾರತ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಹ್ಯಾಟ್ರಿಕ್‌ ಚಿನ್ನದ ಪದಕ ಗೆದ್ದರೆ, ಟೇಬಲ್‌ ಟೆನಿಸ್‌ ನಲ್ಲಿ ಅಜಂತಾ ಶರತ್‌ ಕಮಲ್‌ 1 ಚಿನ್ನ ಹಾಗೂ ಹಾಕಿಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭರ್ಜರಿಯಾಗಿ ಅಭಿಯಾನ ಅಂತ್ಯಗೊಳಿಸಿದರು. 2002ರಲ್ಲಿ ಇದೇ ಇಂಗ್ಲೆಂಡ್‌ ನಲ್ಲಿ ನಡೆದ ಟೂರ್ನಿಯಲ್ಲಿ ಭಾರತ 30 ಚಿನ್ನ, 22 ಬೆಳ್ಳಿ, 17 ಕಂಚು ಸೇರಿದಂತೆ 69 ಪದಕದೊಂದಿಗೆ 4ನೇ ಸ್ಥಾನ ಗಳಿಸಿತ್ತು.

ಭಾರತ ಟೂರ್ನಿಯಲ್ಲಿ 22 ಚಿನ್ನ, 16 ಬೆಳ್ಳಿ, 23 ಕಂಚು ಸೇರಿದಂತೆ 61 ಪದಕಗಳೊಂದಿಗೆ 4ನೇ ಸ್ಥಾನ ಪಡೆಯಿತು. ಆಸ್ಟ್ರೇಲಿಯಾ 66 ಚಿನ್ನ, 57 ಬೆಳ್ಳಿ, 54 ಕಂಚು ಸೇರಿದಂತೆ ಒಟ್ಟಾರೆ 177 ಪದಕಗಳೊಂದಿಗೆ ಅಗ್ರಸ್ಥಾನಿಯಾಗಿ ಚಾಂಪಿಯನ್‌ ಪಟ್ಟ ಅಲಂಕರಿಸಿತು.

ಆತಿಥೇಯ ಇಂಗ್ಲೆಂಡ್‌ 56 ಚಿನ್ನ, 64 ಬೆಳ್ಳಿ, 53 ಕಂಚು ಸೇರಿದಂತೆ 173 ಪದಕಗಳೊಂದಿಗೆ 2ನೇ ಸ್ಥಾನ ಅಲಂಕರಿಸಿದರೆ, ಕೆನಡಾ 26 ಚಿನ್ನ, 32 ಬೆಳ್ಳಿ, 34 ಕಂಚು ಸೇರಿದಂತೆ 60 ಪದಕದೊಂದಿಗೆ ಮೂರನೇ ಸ್ಥಾನ ಪಡೆಯಿತು. ನ್ಯೂಜಿಲೆಂಡ್‌ 20 ಚಿನ್ನ, 12 ಬೆಳ್ಳಿ, 1`7 ಕಂಚು ಒಳಗೊಂಡಂತೆ 49 ಪದಕದೊಂದಿಗೆ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಕಳೆದ ಬಾರಿ ಆಸ್ಟ್ರೇಲಿಯಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ 26 ಚಿನ್ನ, 20 ಬೆಳ್ಳಿ, 20 ಕಂಚು ಸೇರಿದಂತೆ 66 ಪದಕದೊಂದಿಗೆ 4ನೇ ಸ್ಥಾನ ಗಳಿಸಿತ್ತು. 2014ರ ಆವೃತ್ತಿಯಲ್ಲಿ ಭಾರತ 64 ಪದಕದೊಂದಿಗೆ 5ನೇ ಸ್ಥಾನಕ್ಕೆ ಕುಸಿದಿತ್ತು. 2010ರಲ್ಲಿ ದೆಹಲಿ ಆತಿಥ್ಯದಲ್ಲಿ ನಡೆದ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತ ದಾಖಲೆಯ 38 ಚಿನ್ನ, 27 ಬೆಳ್ಳಿ, 36ಕಂಚು ಸೇರಿದಂತೆ 101 ಪದಕದೊಂದಿಗೆ 2ನೇ ಸ್ಥಾನ ಪಡೆದ ಸಾಧನೆ ಮಾಡಿತ್ತು.

Previous Post

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

Next Post

ಬಿಜೆಪಿ ಜೊತೆಗಿನ ಮೈತ್ರಿ: ನಿತೀಶ್‌ ಕುಮಾರ್ ನಾಳೆ ನಿರ್ಧಾರ ಪ್ರಕಟ!

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್

ಬಿಜೆಪಿ ಜೊತೆಗಿನ ಮೈತ್ರಿ: ನಿತೀಶ್‌ ಕುಮಾರ್ ನಾಳೆ ನಿರ್ಧಾರ ಪ್ರಕಟ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada