• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ಕರ್ನಾಟಕ
0
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್
Share on WhatsAppShare on FacebookShare on Telegram

ಚಾಮರಾಜಪೇಟೆ ಇದ್ಗಾ ಮೈದಾನದ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲ‌ ವಿವಾದಗಳು ಕೋರ್ಟಿನ ಮೂಲಕ ಕಂದಾಯ ಇಲಾಖೆಯದ್ದು ಎಂದು ಡಿಕ್ಲೆರ್ ಮಾಡಲಾಗಿದೆ. ಒಂದು ಬಾರಿ‌ ಸರಕಾರದ್ದ ಅಂತ ಕ್ಲಿಯರ್ ಆದ ಮೇಲೆ ಅಲ್ಲಿಯ ಶಾಸಕ ವಿರೋಧ ಏಕೆ? ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರಶ್ನಿಸಿದರು.

ADVERTISEMENT

ಈ ಕುರಿತು ಬೆಂಗಳೂರಿನಲ್ಲಿ ಮಾದ್ಯಮದವರೊಂದಿಗೆ  ಮಾತನಾಡಿದ ಅವರು,  ಶಾಸಕ ಜಮೀರ್ ಅಹ್ಮದ್ ಗಣೇಶ ಉತ್ಸವಕ್ಕೆ‌ ಅವಕಾಶ ಕೊಡ್ತಿಲ್ಲ ಅಂತ ಹೇಳುತ್ತಿದ್ದಾರೆ. ಇದು ಕೋಮು ಪ್ರಚೋದನೆಯಾಗುತ್ತದೆ ಸರಕಾರಕ್ಕೆ‌ ಗೊತ್ತಿದ್ರು ಕೂಡಾ ಅವರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ಅವರ ಮೇಲೆ ಕೋಮು ಪ್ರಚೋದನೆ ಯಾವುದೆ ಕೇಸ್ ಮಾಡಿಲ್ಲ. ವಿಶ್ವಭಾರತಿ ಸಂಸ್ಥೆಯ ಮುಖ್ಯಸ್ಥ ಬಾಸ್ಕರ್ ಅವರು ಕೋಮು ಪ್ರಚೋದನೆ ಕೇಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರೆದ ಅವರು,  ಸರಕಾರ ಹಿಂದೂಗಳನ್ನ‌ ಟಾರ್ಗೆಟ್ ಮಾಡುತ್ತಿದೆ. ಈ ಕಾರಣದಿಂದ ಬಿಜೆಪಿ ಸರಕಾರದ ಮೇಲೆ ಜನರು‌ ಸಿಟ್ಟಾಗಿದ್ದಾರೆ. ಜಮೀರ್ ಅಹ್ಮದ್, ಅಬ್ದುಲ್ ರಜಾಕ್ ಮೇಲೆ ಕೇಸ್ ಮಾಡಬೇಕು. ಆದರೆ ಬಿಜೆಪಿ ನಿರ್ಲಜ್ಯ, ನೀಚ ಕೆಲಸ ಮಾಡುತ್ತಿದೆ. ಹಿಂದೂಗಳ ಮೇಲೆ ಮಾತ್ರ ಕೇಸ್ ದಾಖಲು ಮಾಡೋದು ಎಷ್ಟು ಸರಿ?  ಅವರಿಬ್ಬರ ಮೇಲೆ ಯಾಕೆ‌ ಕೇಸ್ ಮಾಡ್ತಿಲ್ಲ?  ಇಂತಹ ಘಟನೆಗಳಿಂದಲೆ‌ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಿಡಿಸಿದ್ದಾರೆ.

ಸರಕಾರದ ಆಸ್ತಿ ಆದ ಮೆಲೆ‌ ಸರಕಾರ ನಿರ್ಧಾರ ತಗೋಬೇಕು. ಆ ಇದ್ಗಾ ಮೈದಾನದಲ್ಲಿ ರಾಷ್ಟ್ರದ್ವಜ ಹಾರಬೇಕು, ಒಂದೆ ಮಾತರಂ ಹಾಡಬೇಕು ಎಂದರು. ಬಾಸ್ಕರ ಅವರ ಮೇಲೆ ಇರುವ ಕೇಸ್ ವಾಪಸ್ ಪಡೆಯಬೇಕು. ಇಲ್ಲದಿದ್ರೆ ಜಮೀರ್ ಮತ್ತು ಅಬ್ದುಲ್ ರಜಾಕ್ ಅವರ ಮೆಲೂ ಕೇಸ್ ಹಾಕಬೇಕು ಎಂದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮುತಾಲಿಕ್
Previous Post

10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ

Next Post

ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

ಲಾಲ್ ಬಾಗ್ ಫ್ಲವರ್ ಶೋ : ಭರ್ಜರಿ ಆಫರ್ ಕೊಟ್ಟ ನಮ್ಮ ಮೆಟ್ರೋ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada