• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ಕರ್ನಾಟಕ, ದೇಶ
0
ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ
Share on WhatsAppShare on FacebookShare on Telegram

ಕೊಲೆ, ಡ್ರಗ್ಸ್ ಮಾರಾಟ, ಕಳ್ಳತನ ಸೇರಿದಂತೆ ಇತರೆ ಗಂಭೀರ ಪ್ರಕರನಗಳನ್ನು ಬೇಧಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸಿದ ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ 2022ರ ಕೇಂದ್ರ ಗೃಹ ಸಚಿವಾಲಯದ ಪದಕ ಲಭಿಸಿದೆ.

ADVERTISEMENT

ಪೊಲೀಸ್ ಅಧಿಕಾರಿಗಳಾದ ಲೋಕಾಯುಕ್ತ ಎಸ್ಪಿ ಕೆ.ಲಕ್ಷ್ಮೀ ಗಣೇಶ್, ಹೆಸ್ಕಾಂ ಎಸ್ಪಿ ಶಂಕರ್. ಕೆ. ಮರಿಹಾಳ, ಸಿಂಧನೂರು ಉಪವಿಭಾಗದ ಡಿವೈಎಸ್ಪಿ ವೆಂಕಟಪ್ಪ ನಾಯ್ಕ, ಲೋಕಾಯುಕ್ತ ಡಿವೈಎಸ್ಪಿ ಎಂ.ಆರ್.ಗೌತಮ್, ಕಲಬುರಗಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ್, ದಾವಣಗೆರೆ ಬಸವನಗರ ಠಾಣಾಧಿಕಾರಿ ಎಚ್. ಗುರು ಬಸವರಾಜ್ ಪ್ರಶಸ್ತಿಗೆ ಭಾಜನವಾಗಿರುವ ಅಧಿಕಾರಿಗಳು.

ಇವರ ಜೊತೆಗೆ ದೇಶದ ಒಟ್ಟು 151 ಪೊಲೀಸ್ ಅಧಿಕಾರಿಗಳಿಗೆ ಪದಕ ಲಭಿಸಿದ್ದು ಆಗಸ್ಟ್ 19ರಂದು ದೆಹಲಿಯಲ್ಲಿ ಪದಕ ಪ್ರಧಾನ ಸಮಾರಂಭ ನಡೆಯಲಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh

Next Post

ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada