• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ಕರ್ನಾಟಕ
0
ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ
Share on WhatsAppShare on FacebookShare on Telegram

ಕಳೆದ ಎರಡು ವರ್ಷಗಳಿಂದ ಕರೋನಾ ಹಿನ್ನೆಲೆ ಆರಾಧನಾ ಮಹೋತ್ಸವ ಸ್ಥಗಿತಗೊಳಿಸಿದ್ದ  ರಾಯರ  ಆರಾಧನಾ ಮಹೋತ್ಸವನ್ನು ಮತ್ತೆ ಆರಂಭಿಸಲಾಗಿದೆ. ಇಂದಿನಿಂದ ಏಳು ದಿನಗಳ ಕಾಲ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಡೆಯಲಿದೆ. ಇಂದಿನಿಂದ ಆಗಸ್ಟ್ 16 ವರೆಗೆ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವ ನಡೆಯಲಿದೆ.

ADVERTISEMENT

ಕಳೆದ ಎರಡು ವರ್ಷಗಳಿಂದ ಕರೋನಾ ಹಿನ್ನೆಲೆ ಆರಾಧನಾ ಮಹೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಅವಕಾಶವಿರಲಿಲ್ಲ. ಆದ್ರೆ ಈ ಬಾರಿ ಕರೋನಾ ಭೀತಿ ಇಲ್ಲದ ಹಿನ್ನೆಲೆ ಬಹಳ ಅದ್ಧೂರಿಯಾಗಿ ರಾಯರ ಆರಾಧನಾ ಮಹೋತ್ಸವ ನಡೆಸಲಾಗುತ್ತಿದೆ.

ತುಂಗಭದ್ರಾ ಡ್ಯಾಂನಿಂದ ಹೆಚ್ಚುವರಿ ನೀರನ್ನ ಬಿಡುಗಡೆ ಮಾಡಲಾಗ್ತಿರುವ ಹಿನ್ನೆಲೆ ಮಂತ್ರಾಲಯ ಮಠದ ಬಳಿ ಹರಿಯುವ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನ ಮಾಡುವುದನ್ನ ನಿಷೇಧಿಸಿ, ಮಠದ ಆಡಳಿತ ಮಂಡಳಿ ತಾತ್ಕಾಲಿಕ ಸ್ನಾನ ಘಟ್ಟಗಳನ್ನ ನಿರ್ಮಿಸಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

Next Post

Write My Essay Online For Me

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Write My Essay Online For Me

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada