• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಏಷ್ಯಾಕಪ್‌ ನಲ್ಲಿ ವಿರಾಟ್‌ ಕೊಹ್ಲಿ ಏನೆಲ್ಲಾ ದಾಖಲೆ ಮಾಡಿದ್ದಾರೆ ಗೊತ್ತಾ?

Any Mind by Any Mind
August 15, 2022
in ಕ್ರೀಡೆ
0
ಏಷ್ಯಾಕಪ್‌ ನಲ್ಲಿ ವಿರಾಟ್‌ ಕೊಹ್ಲಿ ಏನೆಲ್ಲಾ ದಾಖಲೆ ಮಾಡಿದ್ದಾರೆ ಗೊತ್ತಾ?
Share on WhatsAppShare on FacebookShare on Telegram

ರನ್‌ ಮೆಷಿನ್‌ ಎಂದೇ ಹೆಸರಾಗಿದ್ದ ವಿರಾಟ್‌ ಕೊಹ್ಲಿ ಈಗ ರನ್‌ ಬರ ಎದುರಿಸುತ್ತಿದ್ದಾರೆ. ಕೆಲವು ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಕಿಂಗ್‌ ಕೊಹ್ಲಿ ಇದೀಗ ಏಷ್ಯಾಕಪ್‌ ಗೆ ಮರಳಿದ್ದಾರೆ. ಆದರೆ ಕೊಹ್ಲಿ ಏಷ್ಯಾಕಪ್‌ ನಲ್ಲಿ ಏನೆಲ್ಲಾ ದಾಖಲೆ ಮಾಡಿದ್ದಾರೆ ಗೊತ್ತಾ?

ADVERTISEMENT

ವಿರಾಟ್‌ ಕೊಹ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಹಲವಾರು ದಾಖಲೆಗಳನ್ನು ಬರೆದಿದ್ದಾರೆ. ಆದರೆ ಏಷ್ಯಾಕಪ್‌ ನಲ್ಲಿ ವಿಶಿಷ್ಟ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದು ಈಗಲೂ ಎದುರಾಳಿ ಪಡೆಯಲ್ಲಿ ನಡುಕ ಹುಟ್ಟಿಸುತ್ತಿದ್ದಾರೆ.

ಕೊಹ್ಲಿ ಏಷ್ಯಾಕಪ್‌ ನಲ್ಲಿ 100ನೇ ಟಿ-20 ಪಂದ್ಯ ಆಡಲಿದ್ದಾರೆ. ಆಗಸ್ಟ್‌ 28ರಂದು ಈ ಅವಿಸ್ಮರಣೀಯ ಪಂದ್ಯ ಕೂಡ ಸಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಗಿರುವುದರಿಂದ ಇನ್ನಷ್ಟು ಕುತೂಹಲ ಮೂಡಿಸಿದೆ.

ವೆಸ್ಟ್‌ ಇಂಡೀಸ್‌ ಮತ್ತು ಜಿಂಬಾಬ್ವೆ ಸರಣಿಯಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್‌ ಕೊಹ್ಲಿ ಈಗ ಪ್ರತಿಷ್ಠಿತ ಏಷ್ಯಾಕಪ್‌ ಕ್ರಿಕೆಟ್‌ ಗೆ ಮರಳಿದ್ದಾರೆ. ಭಾರತ ಏಷ್ಯಾಕಪ್‌ ನಲ್ಲಿ ಪ್ರಾಬಲ್ಯ ಹೊಂದಿದ್ದು, 7 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2018 ಹೊರತುಪಡಿಸಿದರೆ ಉಳಿದೆಲ್ಲಾ ಆವೃತ್ತಿಗಳಲ್ಲಿ ಕೊಹ್ಲಿ ಸಾರಥ್ಯದಲ್ಲಿ ಭಾರತ ಉತ್ತಮ ಸಾಧನೆ ಮಾಡಿದೆ.

2012ರ ಆವೃತ್ತಿಯಲ್ಲಿ ಕೊಹ್ಲಿ ಪಾಕಿಸ್ತಾನ ವಿರುದ್ಧ ಜೀವನಶ್ರೇಷ್ಠ 183 ರನ್‌ ಸಿಡಿಸಿ ಭಾರತದ ಗೆಲುವಿನಲ್ಲಿ ಮಿಂಚಿದ್ದರು.

ಏಷ್ಯಾಕಪ್‌ ನಲ್ಲಿ ಅತೀ ಹೆಚ್ಚು ಬ್ಯಾಟಿಂಗ್‌ ಸರಾಸರಿ ಹೊಂದಿದ 3ನೇ ಬ್ಯಾಟ್ಸ್‌ ಮನ್‌ ಕೊಹ್ಲಿ ಆಗಿದ್ದಾರೆ. ವೀರೇಂದ್ರ ಸೆಹ್ವಾಗ್‌ 113.87 ಸರಾಸರಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, 112.04ರ ಸರಾಸರಿ ಹೊಂದಿರುವ ಸುರೇಶ್‌ ರೈನಾ 2ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 99.60ರ ಸರಾಸರಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಇರುವ ಇಬ್ಬರು ಈಗಾಗಲೇ ನಿವೃತ್ತಿ ಹೇಳಿದ್ದರೆ ಕೊಹ್ಲಿ ಶತಕ ಬಾರಿಸಿ 2 ವರ್ಷ ಕಳೆದಿದ್ದು, ಮತ್ತೆ ಫಾರ್ಮ್‌ ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

2010ರಲ್ಲಿ ಏಷ್ಯಾಕಪ್‌ ಗೆ ಪಾದರ್ಪಣೆ ಮಾಡಿದ ವಿರಾಟ್‌ ಕೊಹ್ಲಿ, ಮೂರು ಆವೃತ್ತಿಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದು, ಇದು ನಾಲ್ಕನೇ ಆವೃತ್ತಿ ಆಗಿದೆ.

ಕೊಹ್ಲಿಏಷ್ಯಾಕಪ್‌ ನಲ್ಲಿ 16 ಪಂದ್ಯಗಳನ್ನು ಆಡಿದ್ದು, 63.83ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. 3 ಶತಕ ಹಾಗೂ 2 ಅರ್ಧಶತಕ ಸೇರಿದಂತೆ ೭೬೬ ರನ್‌ ಗಳಿಸಿದ್ದಾರೆ. ಏಷ್ಯಾಕಪ್‌ ಟಿ-೨೦ಗೆ ಬದಲಾದ ನಂತರ 5 ಪಂದ್ಯಗಳಲ್ಲಿ 153 ರನ್‌ ಗಳಿಸಿದ್ದು, 76.50ರ ಸರಾಸರಿ ಕಾಯ್ದುಕೊಂಡಿದ್ದಾರೆ.

Tags: asia cupPratidhvaniVirat Kohli
Previous Post

ಟಿಪ್ಪು ಒಬ್ಬ ನರಹಂತಕ, ಸಾವರ್ಕರ್ ಮಹಾನ್ ದೇಶಭಕ್ತ: ಸಚಿವ ಅಶ್ವಥ್ ನಾರಾಯಣ್

Next Post

ಕೈ ನಡಿಗೆ ಹೇಗಿತ್ತು ಗೊತ್ತಾ ?

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಕೈ ನಡಿಗೆ ಹೇಗಿತ್ತು ಗೊತ್ತಾ ?

ಕೈ ನಡಿಗೆ ಹೇಗಿತ್ತು ಗೊತ್ತಾ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada