• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
August 17, 2022
in ಕರ್ನಾಟಕ, ರಾಜಕೀಯ
0
ಜನೋತ್ಸವವನ್ನ ಮುಂದೂಡಿದ ಬಿಜೆಪಿ
Share on WhatsAppShare on FacebookShare on Telegram

ಕಳೆದ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ವರ್ಷಾಚರನೆಯ ಸಂಬಂಧ ನಡೆಸಲು ಉದ್ದೇಶಿಸಿದ ಜನೋತ್ಸವ ಕಾರ್ಯಕ್ರಮವನ್ನ ಯುವ ಓರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮುಂದೂಡಿ ಆಗಸ್ಟ್ 28ಕ್ಕೆ ನಡೆಸಲು ಉದ್ದೇಶಿಸಲಾಗಿತ್ತು.

ADVERTISEMENT

ಇದೀಗ ಈ ಕಾರ್ಯಕ್ರಮವನ್ನ ಮತ್ತೊಮ್ಮೆ ಮುಂದೂಡಲಾಗಿದ್ದು ಸೆಪ್ಟೆಂಬರ್ 11ರಂದು ನಡೆಸಲು ಉದ್ದೇಶಿಸಿರುವುದಾಗಿ ತಿಳಿದು ಬಂದಿದೆ. ಆಗಸ್ಟ್ 30-31ರಂದು ಗೌರಿ ಗಣೇಶ ಹಬ್ಬವಿರುವ ಕಾರಣ ಬಿಜೆಪಿಯ ಶಾಸಕರು, ಸಚಿವರು ಹಾಗೂ ಮುಖಂಡರು ಪೂರ್ಣ ಪ್ರಮಾಣದಲ್ಲಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವುದು ಸಾದ್ಯವಾಗದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಗುರುವಾರ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಕರೆದಿದ್ದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಭೆಯಲ್ಲಿಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ ಮುಂಬರುವ ಬಿಬಿಎಂಪಿ, ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಸಚಿವರು, ಬೆಂಗಳೂರು ಭಾಗದ ಶಾಸಕರು, ಪದಾಧಿಕಾರಿಗಳು ಸಭೆಯಲ್ಲಿ ಬಾಗವಹಿಸಲಿದ್ದಾರೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

Next Post

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada