• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ

ಪ್ರತಿಧ್ವನಿ by ಪ್ರತಿಧ್ವನಿ
August 17, 2022
in ದೇಶ
0
ಉದ್ಯಮಿ ಗೌತಮ್ ಅದಾನಿಗೆ Z ಶ್ರೇಣಿ ಭದ್ರತೆ
Share on WhatsAppShare on FacebookShare on Telegram

ಅತಿ ಗಣ್ಯ ವ್ಯಕ್ತಿಗಳಿಗೆ ನೀಡುವ Z ಶ್ರೇಣಿಯ ಭದ್ರತೆಯನ್ನು ಅದಾನಿ ಗ್ರೂಪ್ಸ್ ಮುಖ್ಯಸ್ಥ ಗೌತಮ್ ಅದಾನಿಗೆ ಕೇಂದ್ರ ಸರ್ಕಾರ ನೀಡಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಭದ್ರತೆಯ ಹೊಣೆ ಹೊರಲಿದೆ ಎಂದು ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.

ADVERTISEMENT

ಅದಾನಿಗೆ ನೀಡಲಾಗಿರುವ ಭದ್ರತೆ ಆಧಾರದ್ದಾಗಿದೆ. ಪ್ರತಿ ತಿಂಗಳೂ ಇದಕ್ಕಾಗಿ ಅಂದಾಜು 15-20 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಗುಪ್ತಚರ ಇಲಾಖೆ ನೀಡಿದ್ದ ವರದಿ ಆಧಾರದ ಮೇಲೆ ಅದಾನಿಗೆ Z ಶ್ರೇಣಿಯ ಭದ್ರತೆಯನ್ನು ನೀಡಲಾಗಿದೆ. ಈಗಾಗಲೇ ಭದ್ರತಾ ಪಡೆ ಅದಾನಿಯನ್ನು ಕೂಡಿಕೊಂಡಿದೆ ಎಂದು ತಿಳಿದು ಬಂದಿದೆ.

2013ರಲ್ಲಿ ಉದ್ಯಮಿ ಮುಖೇಶ್ ಅಂಬಾನಿಗೆ Z ಶ್ರೇಣಿಯ ಭದ್ರತೆಯನ್ನು ನೀಡಲಾಗಿತ್ತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಜನೋತ್ಸವವನ್ನ ಮುಂದೂಡಿದ ಬಿಜೆಪಿ

Next Post

ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

ಸರ್ದಾರ್ ಪಟೇಲ್ vs ಸಾವರ್ಕರ್ : ಏನು ಹೇಳುತ್ತೆ ಇತಿಹಾಸ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada