• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ; ಬಿಎಸ್‌ಪಿ ಸಂಸದ ಅನ್ಸಾರಿ ಮನೆ ಮೇಲೆ ಇಡಿ ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
August 18, 2022
in ದೇಶ, ರಾಜಕೀಯ
0
ದೆಹಲಿ; ಬಿಎಸ್‌ಪಿ ಸಂಸದ ಅನ್ಸಾರಿ ಮನೆ ಮೇಲೆ ಇಡಿ ದಾಳಿ
Share on WhatsAppShare on FacebookShare on Telegram

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬಹುಜನ ಸಮಾಜವಾದಿ ಪಕ್ಷ(BSP) ಸಂಸದ ಅಫ್ಜಲ್ ಅನ್ಸಾರಿ ಅಧಿಕೃತ ಸರ್ಕಾರಿ ನಿವಾಸದ ಮೇಲೆ ದಾಳಿ ಮಾಡಿದೆ.

ADVERTISEMENT

ಅಫ್ಜಲ್ ಸಹೋದರ ಮುಖ್ತಾರ್ ಅನ್ಸಾರಿ ಅಕ್ರಮ ಹಣ ವರ್ಗಾವಣೆ ಪ್ರಕರನದಲ್ಲಿ ಭಾಗಿಯಾಗಿದ್ದು ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ದೆಹಲಿಯ ಕೇಂದ್ರ ಭಾಗದ ಜನಪತ್ ರಸ್ತೆಯಲ್ಲಿರುವ CRPF ಭದ್ರತೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಉತ್ತರಪ್ರದೇಶದ ಘಾಜಿಪುರ್, ಮೊಹಮ್ಮದಾಬಾದ್, ಮೌ ಹಾಗೂ ಲಖನೌದಲ್ಲಿ ಅಫ್ಜಲ್ ಹಾಗೂ ಅವರ ಸಹೋದರ ಮುಖ್ತಾರ್ ಆಪ್ತರ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿವಿಧ ಪ್ರಕರಣಗಳಡಿ ಸದ್ಯ ಬಾಂದಾ ಜೈಲಿನಲ್ಲಿರುವ ಮುಖ್ತಾರ್ ವಿರುದ್ದ ಕೊಲೆ, ಸುಲಿಗೆ, ಭೂ ಕಬಳಿಕೆ ಸೇರಿದಂತೆ ಒಟ್ಟು 49 ಪ್ರಕರಣಗಳು ದಾಖಲಾಗಿವೆ.

ಈ ವರ್ಷ ಜುಲೈನಲ್ಲಿ ಗೂಂಡಾ ಕಾಯ್ದೆಯಡಿ ಮುಖ್ತಾರ್ಗೆ ಸೇರಿದ 14.90 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರಪ್ರದೇಶ ಸರ್ಕಾರ ವಶಕ್ಕೆ ಪಡೆದಿತ್ತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಶಾಲೆಗಳಲ್ಲಿ ಗಣಪತಿ ಮೂರ್ತಿ ಕೂರಿಸಲು ಅವಕಾಶ; ವಿವಾದ ಸೃಷ್ಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ

Next Post

ಶೀಘ್ರವೇ ಬಿಬಿಎಂಪಿ ಚುನಾವಣೆ..? ; ಮಹತ್ವದ ಸಭೆ ಕರೆದ ರಾಜ್ಯ ಚುನಾವಣಾ ಆಯೋಗ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಬಿಬಿಎಂಪಿ ಡಿ ಲಿಮಿಟೇಷನ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ : ನಾಲ್ಕೇ ದಿನಕ್ಕೆ 2 ಸಾವಿರ Objection Letter.!

ಶೀಘ್ರವೇ ಬಿಬಿಎಂಪಿ ಚುನಾವಣೆ..? ; ಮಹತ್ವದ ಸಭೆ ಕರೆದ ರಾಜ್ಯ ಚುನಾವಣಾ ಆಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!