• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಲ್ಪಸಂಖ್ಯಾತರನ್ನು ಓಲೈಸಲು ಸಾವರ್ಕರ್ ಬಗ್ಗೆ ಟೀಕೆ: ಮಾಜಿ ಸಿಎಂ ಶೆಟ್ಟರ್

ಪ್ರತಿಧ್ವನಿ by ಪ್ರತಿಧ್ವನಿ
August 19, 2022
in ಕರ್ನಾಟಕ, ರಾಜಕೀಯ
0
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವ ಪತನ ಕಾಣಲಿದೆ : ಮಾಜಿ ಸಿಎಂ ಶೆಟ್ಟರ್‌ ಕಿಡಿ
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಅಲ್ಪಸಂಖ್ಯಾತರನ್ನು ಓಲೈಸಲು ವೀರ ಸಾವರ್ಕರ್ ಅವರನ್ನು ಬಹಳ ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ. ಯಾವುದೋ ಒಂದು ಧರ್ಮ/ವರ್ಗದ ಬಗ್ಗೆ ಇರುವ ಅತಿಯಾದ ಪ್ರೀತಿಯಿಂದಲೇ ವೀರ ಸಾವರ್ಕರ್ ಬಗ್ಗೆ ಈ ರೀತಿ ಮಾತನಾಡುವುದು ಶುರುವಾಗಿದೆ. ಅವರು ವೀರಸಾವರ್ಕರ್ ಅವರ ಇತಿಹಾಸವನ್ನ ತಿಳಿದುಕೊಳ್ಳಲಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ADVERTISEMENT

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ವೀರ ಸಾವರ್ಕರ್ ಕ್ರಾಂತಿಕಾರಿ ಹೋರಾಟ ಮಾಡಿದ್ದಕ್ಕೆ ಅವರಿಗೆ ಬ್ರಿಟೀಷರು ಶಿಕ್ಷೆ ನೀಡಿದ್ದರು. ಅವರು ಸ್ವತಂತ್ರಕ್ಕಾಗಿ ಹೋರಾಟ ಮಾಡಿದ್ದಾರೆ. ಅದರ ಬಗ್ಗೆ ಸಿದ್ಧರಾಮಯ್ಯ ಸರಿಯಾಗಿ ತಿಳಿದುಕೊಳ್ಳಲಿ. ಸಮಾಜದಲ್ಲಿ ದ್ವೇಷದ ವಾತಾವರಣ ನಿರ್ಮಾಣ ಮಾಡುವಂತ ಕೆಲಸವನ್ನು ನಿಲ್ಲಿಸಬೇಕು ಎಂದಿದ್ದಾರೆ.

ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವುದನ್ನು ನಾನೂ ಸಹ ಖಂಡಿಸುತ್ತೇನೆ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳೋ ಕೆಲಸ ಮಾಡಬಾರದು. ಮೊಟ್ಟೆ ಎಸೆದವರ ಬಗ್ಗೆ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐದು ವರ್ಷ ಸಿಎಂ ಆದಂತವರು ಯಾವ ರೀತಿ ನಡೆದುಕೊಳ್ಳಬೇಕು ಅನ್ನೋದನ್ನು ತಿಳಿದುಕೊಳ್ಳಲಿ. ಇದೇ ರೀತಿ ವರ್ತಿಸಿದ್ರೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಜಗದೀಶ್ ಶೆಟ್ಟರ್ ಸಿದ್ಧರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಸರ್ಕಾರ ನಮ್ಮದೇ ಎಂಬ ಸಿದ್ಧರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಸಿದ್ಧರಾಮಯ್ಯ , ಡಿಕೆಶಿ ಕನಸು ಕಾಣುತ್ತಿದ್ದಾರೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಲ್ಲಿದೆ. ಪ್ರತಿಯೊಂದು ರಾಜ್ಯದಲ್ಲಿಯೂ ಅವರು ಅಧಿಕಾರ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ಕೂಡ ಅವರು ತಮ್ಮ ಅಸ್ತಿತ್ವ ಕಳೆದುಕೊಂಡಿದ್ದಾರೆ. ಹೀಗಾಗಿ ಹತಾಶೆಯಿಂದ ಅವರು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅತ್ಯಂತ ಶೋಚನೀಯ ಸ್ಥಿತಿ ಅನುಭವಿಸಲಿದೆ. ಅವರು ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. 2023 ರಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧ :‌ ಸಚಿವ ಸುಧಾಕರ್

Next Post

NikethRajMourya : ಟಿಪ್ಪು ಸೋಲಿಗೆ, ರಾಯಣ್ಣ ಸಾವಿಗೆ ಕಾರಣ ಯಾರು ಗೊತ್ತಾ?

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
NikethRajMourya : ಟಿಪ್ಪು ಸೋಲಿಗೆ, ರಾಯಣ್ಣ ಸಾವಿಗೆ ಕಾರಣ ಯಾರು ಗೊತ್ತಾ?

NikethRajMourya : ಟಿಪ್ಪು ಸೋಲಿಗೆ, ರಾಯಣ್ಣ ಸಾವಿಗೆ ಕಾರಣ ಯಾರು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada