• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ : 6 ಮಂದಿ ನಾಪತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
August 21, 2022
in ದೇಶ
0
ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ : 6 ಮಂದಿ ನಾಪತ್ತೆ!
Share on WhatsAppShare on FacebookShare on Telegram

ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಭೂಕುಸಿತಗಳು ಮತ್ತು ಇತರ ಹವಾಮಾನ ಸಂಬಂಧಿತ ಘಟನೆಗಳಿಂದ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ಆರು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ಭೂಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿರುವ ಎಸ್ಡಿಆರ್ಎಫ್ ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳಿಗೆ ಮತ್ತೊಂದು ಮೃತದೇಹ ಪತ್ತೆಯಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಕಿಅಂಶಗಳ ತಿಳಿಸಿವೆ.

ಹಿಮಾಚಲ ಪ್ರದೇಶದ 30 ವಿವಿಧ ಸ್ಥಳಗಳಲ್ಲಿ ಪ್ರವಾಹ, ಇತರ ಹವಾಮಾನ ಸಂಬಂಧಿತ ಘಟನೆಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರು ಮತ್ತು ಸ್ಥಳೀಯ ನಾಗರಿಕರು ತುಂಬಾ ತೊಂದರೆಗಳನ್ನು ಎದುರಿಸುತ್ತಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಟ್ಯಾಲೆಂಟ್‌ ಇರೋದು ದೊಡ್ಡ ವಿಷಯ ಅಲ್ಲ |Upendra | Niranjan |Super Star Teaser Launch

Next Post

ಶೀಘ್ರದಲ್ಲೇ ʼಇಡಿʼ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಿದೆ!

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
Next Post
ಶೀಘ್ರದಲ್ಲೇ ʼಇಡಿʼ  ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಿದೆ!

ಶೀಘ್ರದಲ್ಲೇ ʼಇಡಿʼ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಿದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!