• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

90 ಬಿಡಿ ಮನೀಗ್ ನಡಿ ಎಂದ ಬಿರಾದರ್‌

ಪ್ರತಿಧ್ವನಿ by ಪ್ರತಿಧ್ವನಿ
August 23, 2022
in ಸಿನಿಮಾ
0
90 ಬಿಡಿ ಮನೀಗ್ ನಡಿ ಎಂದ ಬಿರಾದರ್‌
Share on WhatsAppShare on FacebookShare on Telegram

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.

ADVERTISEMENT

ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ. ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. ಎಂಭತ್ತು ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು.‌ ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.

500 ಚಿತ್ರಗಳಲ್ಲಿ ಅಭಿನಯಿಸಿದ್ದಿನೆಂದರೆ ಅದಕ್ಕೆ ರಂಗಭೂಮಿ ಹಾಗೂ ಚಿತ್ರರಂಗದವರ ಪ್ರೋತ್ಸಾಹವೇ ಕಾರಣ. ಈ ಚಿತ್ರದಲ್ಲಿ ಊದಿನ ಕಡ್ಡಿ ಮಾರುವವನ ಪಾತ್ರ ನನ್ನದು. ನನಗೆ ಕುಡಿತದ ಚಟ ಇರುತ್ತದೆ. ಒಬ್ಬ ಹೆಂಗಸಿನ ಪರಿಚಯವಾಗುತ್ತದೆ. ಆನಂತರ ಸಾಕಷ್ಟು ತಿರುವುಗಳಿರುತ್ತದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ನಾಟಕದಲ್ಲಿ ಹಾಗೋ ಹೀಗೋ ಕುಣಿಯುತ್ತಿದ್ದೆ. ಈ ಚಿತ್ರದಲ್ಲಿ ಹಾಡೊಂದಕ್ಕೆ ಪೂರ್ಣಪ್ರಮಾಣದಲ್ಲಿ ನೃತ್ಯ ಮಾಡಿದ್ದೇನೆ. ಭೂಷಣ್ ಮಾಸ್ಟರ್ ಮಾಡಿಸಿದ್ದಾರೆ. ಈ ಹಾಡನ್ನು ನಟ ಶರಣ್ ಮೆಚ್ಚಿಕೊಂಡಿದ್ದಾರೆ ಎಂದು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ವೈಜನಾಥ್ ಬಿರಾದಾರ್ ವಿವರಿಸಿದ್ದಾರೆ.

ವೃತ್ತಿ ರಂಗಭೂಮಿಯಲ್ಲಿ ಚಿಕ್ಕ ವಯಸ್ಸಿನಿಂದ ನಾಟಕ ಮಾಡಿಕೊಂಡು ಬಂದಿದ್ದೀನಿ. ಮೊದಲ ಬಾರಿಗೆ ಬಿರಾದಾರ್‌ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದೀನಿ. ಈ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿದ್ದೇನೆ. ನಾಯಕನನ್ನು ದುಶ್ಚಟಗಳಿಂದ ದೂರ ಮಾಡುತ್ತೇನೆ ಎಂದು ನಾಯಕಿ ನೀತಾ ಪಾತ್ರದ ಬಗ್ಗೆ ಹೇಳಿದ್ದಾರೆ.

ಬಿರಾದಾರ್ ಅವರಲ್ಲಿ ವಿಶೇಷ ಶಕ್ತಿ ಇದೆ.ಈ ವಯಸ್ಸಿನಲ್ಲಿ ಅವರು ಈ ರೀತಿ ನೃತ್ಯ ಮಾಡಿದ್ದು ನೋಡಿ ಕಣ್ಣೀರು ಬಂತು. ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಎಂದರು ನಟ ಧರ್ಮ.

500ನೇ ಸಿನಿಮಾ ಆದರೂ ಮೊದಲ ಚಿತ್ರದ ಹುಮ್ಮಸಿನಲ್ಲಿ ಬಿರಾದಾರ್ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಸೊಗಡಿನ ಚಿತ್ರ. ನಾನು ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ ಎಂದು ಕರಿಸುಬ್ಬು ತಿಳಿಸಿದ್ದಾರೆ.

ಹಾಡನ್ನು ಬರೆದು ಸಂಗೀತ ನೀಡಿರುವ ಶಿವು ಭೇರಗಿ, ಗಾಯಕ ರವೀಂದ್ರ ಸೊರಗಾವಿ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ವೀರ ಸಮರ್ಥ್ ಚಿತ್ರದ ಕುರಿತು ಮಾತನಾಡಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಸ್ಕೂಲ್ ವ್ಯಾನ್‌‌ನ ರೇಡಿಯಟರ್ ಬ್ಲಾಸ್ಟ್‌: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Next Post

ಉತ್ತರ ಕಾಂಡದ ನಾಯಕನಾದ ಡಾಲಿ ಧನಂಜಯ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ಉತ್ತರ ಕಾಂಡದ ನಾಯಕನಾದ ಡಾಲಿ ಧನಂಜಯ

ಉತ್ತರ ಕಾಂಡದ ನಾಯಕನಾದ ಡಾಲಿ ಧನಂಜಯ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada