• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ 4 ಲಕ್ಷ ನಕಲಿ ವೋಟರ್ ಐಡಿ ಕಾರ್ಡ್ ಪತ್ತೆ; ರಾತ್ರೋರಾತ್ರಿ ಪಟ್ಟಿಯಿಂದ ಡಿಲೀಟ್

ಕರ್ಣ by ಕರ್ಣ
August 25, 2022
in ಕರ್ನಾಟಕ, ರಾಜಕೀಯ
0
ಬೆಂಗಳೂರಿನಲ್ಲಿ 4 ಲಕ್ಷ ನಕಲಿ ವೋಟರ್ ಐಡಿ ಕಾರ್ಡ್ ಪತ್ತೆ; ರಾತ್ರೋರಾತ್ರಿ ಪಟ್ಟಿಯಿಂದ ಡಿಲೀಟ್
Share on WhatsAppShare on FacebookShare on Telegram

ಬಿಬಿಎಂಪಿ ಎಲೆಕ್ಷನ್ ಯಾವುದೇ ಕ್ಷಣದಲ್ಲಿ ಘೋಷಣೆಯಾಗೋ ಸಾಧ್ಯತೆ ಇದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನೂ ಚುನಾವಣಾಧಿಕಾರಿಗಳು ಮಾಡಿಕೊಳ್ತಿದ್ದಾರೆ. ಹೀಗಿರುವಾಗ ಚುನಾವಣೆ ಘೋಷಣೆಗೂ ಮುನ್ನವೇ ನಕಲಿ ವೋಟರ್ಸ್ ಗೆ ಚುನಾವಣಾ ಆಯೋಗ ಶಾಕ್ ನೀಡಿದೆ.

ADVERTISEMENT

ಬಿಬಿಎಂಪಿ ಚುನಾವಣೆಗೂ ಮುನ್ನ ನಕಲಿ ವೋಟರ್ಸ್ಗೆ ಗೇಟ್ ಪಾಸ್ 

ಕಳೆದ ಬಾರಿಯ ಎಂಎಲ್ಎ ಎಲೆಕ್ಷನ್ನಲ್ಲಿ ನಕಲಿ ವೋಟರ್ ಐಡಿ ಬೆಂಗಳೂರು ವ್ಯಾಪ್ತಿಯಲ್ಲಿ ಭಾರಿ ಸದ್ದು ಮಾಡಿತ್ತು. ನಕಲಿ ವೋಟರ್ ಐಡಿ ಕಾರಣದಿಂದಾಗೇ ಆರ್ ಆರ್ ನಗರ ಎಲೆಕ್ಷನ್ ಸಹ ಮುಂದೂಡಿಕೆಯಾಗಿತ್ತು. ಈ ಹಿನ್ನಲೆ ಚುನಾವಣಾ ಆಯೋಗ ಈ ಬಾರಿ ಎಚ್ಚೆತ್ತುಕೊಂಡಿದೆ. ನಕಲಿ ಮತದಾರ ಗುರುತಿನ ಚೀಟಿಗೆ ಬ್ರೇಕ್ ಹಾಕೋಕೆ ನಾನಾರೀತಿಯ ಕಸರತ್ತು ಆರಂಭಿಸಿದೆ. ಅದ್ರಲ್ಲೊಂದಿಷ್ಟು ಸಕ್ಸಸ್ ಸಹ ಕಂಡಿದೆ. ನಿಜ ಬಿಬಿಎಂಪಿ ಎಲೆಕ್ಷನ್ ಘೋಷಣೆಗೂ ಮುನ್ನ ನಕಲಿ ವೋಟರ್ಸ್ ಚುನಾವಣಾಧಿಕಾರಿಗಳು ಶಾಕ್ ನೀಡಿದ್ದಾರೆ. ಎರಡು ಮೂರು ಕಡೆ ವೋಟರ್ ಐಡಿಗಳನ್ನ ಹೊಂದಿದ್ದವರ ವೋಟರ್ ಐಡಿ ರಾತ್ರೋ ರಾತ್ರಿ ಡಿಲೀಟ್ ಮಾಡಲಾಗಿದೆ.

ರಾತ್ರೋ ರಾತ್ರಿ ಡಿಲೀಟಾದ 4 ಲಕ್ಷ ನಕಲಿ ವೋಟರ್ ಐಡಿ ಕಾರ್ಡ್

ಬೆಂಗಳೂರು ವ್ಯಾಪ್ತಿಯಲ್ಲಿ ಬರೊಬ್ಬರಿ 4 ಲಕ್ಷ ವೋಟರ್ ಐಡಿಗಳನ್ನ ಚುನಾವಣಾಧಿಕಾರಿಗಳು ಕ್ಯಾನ್ಸಲ್ ಮಾಡಿದ್ದಾರೆ. ಹೀಗೆ ನಕಲಿ ವೋಟರ್ ಐಡಿ ಕಾರ್ಡ್ ಕಂಡುಹಿಡಿಯಲು ಫೇಸ್  ಕಂಪ್ಯಾರಿಷನ್ ಮೆಥಡ್ ಪ್ರಕ್ರಿಯೆ ಅನುಸರಿಸಲಾಗುತ್ತಿದೆ. ಐಡಿಕಾರ್ಡ್ನಲ್ಲಿ ಫೋಟೋ  ಲಸಾಮ್ಯತೆ ಬಂದ ತಕ್ಷಣ ಪರಿಶೀಲಿಸಿ ಅಧಿಕಾರಿಗಳು ವೋಟರ್ ಐಡಿ ಡಿಲೀಟ್ ಮಾಡ್ತಿದ್ದಾರೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಕೆಲವೇ ದಿನಗಳಲ್ಲಿ 4 ಲಕ್ಷ ವೋಟರ್ ಐಡಿಗಳನ್ನ ಅಧಿಕಾರಿಗಳು  ಡಿಲೀಟ್ ಮಾಡಿದ್ದಾರೆ.

ಸದ್ಯ ಆಧಾರ್ ‌ಗೆ ವೋಟರ್ ಐಡಿ ಕಾರ್ಡ್ ಲಿಂಕ್ ಮಾಡೋ ಪ್ರಕ್ರೀಯೆಯೂ ಚಾಲನೆಯಲ್ಲಿದೆ. ಅದ್ರಲ್ಲೂ ಸಹ ನಕಲಿ ವೋಟರ್ ಐಡಿ ಕಾರ್ಡ್ ಪತ್ತೆಯಾಗುತ್ತೆ. ಇದರ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಫೋಟೋ ಕಂಪ್ಯಾರಿಷನ್ ನಡೆಸ್ತಿರೋದ್ರಿಂದ ನಕಲಿ ವೋಟರ್ ಐಡಿ ಪತ್ತೆಯಾಗ್ತಿದೆ. ಇಲ್ಲಿ ಕೆಲವರು ಮನೆ ಬದಲಾವಣೆ ಕಾರಣದಿಂದ ಎರಡೆರಡು ಕಡೆ ಐಡಿ ಕಾರ್ಡ್ ಹೊಂದಿರೋದು ಬೆಳಕಿಗೆ ಬಂದಿದೆ. ಹೀಗೆ ಉದ್ದೇಶಪೂರ್ವಕವಲ್ಲದೆಯೂ ಜನ ಎರಡೆರಡು ವೋಟರ್ ಐಡಿ ಹೊಂದಿದ್ದಾರೆ. ಆದರೆ ಈಗ ಫೋಟೋ ಕಂಪ್ಯಾರಿಷನ್ ವೇಳೆ ಒಬ್ಬ ವ್ಯಕ್ತಿ ಒಂದೇ ವೋಟರ್ ಐಡಿಕಾರ್ಡ್ ಹೊಂದುವಂತೆ ಎಲೆಕ್ಷನ್ ಕಮಿಷನ್ ನೋಡಿಕೊಳ್ತಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನೋಯ್ಡಾದ ಸೂಪರ್‌ ಟೆಕ್‌ ಕಟ್ಟಡ ಧ್ವಂಸಕ್ಕೆ 3700 ಕೆಜಿ ಸ್ಫೋಟಕ ಬಳಕೆ!

Next Post

ಇಂದು ಒಂದೇ ದಿನ 155 ರೈಲು ಸಂಚಾರ ರದ್ದು

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಭಾರತದಲ್ಲಿ ರೈಲ್ವೆ ಹಳಿ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ ಐ ಸಂಚು!

ಇಂದು ಒಂದೇ ದಿನ 155 ರೈಲು ಸಂಚಾರ ರದ್ದು

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada