• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರು-ಮೈಸೂರು ಹೆದ್ದಾರಿ ಟ್ರಾಫಿಕ್‌ ಜಾಮ್:‌ ವಾಹನ ಸವಾರರ ಪರದಾಟ!

Any Mind by Any Mind
August 29, 2022
in ಕರ್ನಾಟಕ
0
ಬೆಂಗಳೂರು-ಮೈಸೂರು ಹೆದ್ದಾರಿ ಟ್ರಾಫಿಕ್‌ ಜಾಮ್:‌ ವಾಹನ ಸವಾರರ ಪರದಾಟ!
Share on WhatsAppShare on FacebookShare on Telegram

ಭಾರೀ ಮಳೆಯಿಂದ ಬೆಂಗಳೂರು- ಮೈಸೂರು ಹೆದ್ದಾರಿ ಬಹುತೇಕ ಜಲಾವೃತಗೊಂಡಿದ್ದು, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.

ADVERTISEMENT

ಬೆಂಗಳೂರು, ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರುರಿಂದ ಬಿಡದಿ ವರೆಗೂ ವಾಹನ ಸಾಲುಗಟ್ಟಿ ನಿಂತಿವೆ.

ರಾಮನಗರದಲ್ಲಿ 2 ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದರಿಂದ ಕಣ್ವ ಜಲಾಶಯ ತುಂಬಿ ಹರಿಯುತ್ತಿದ್ದರೆ, ರಾಮನಗರದಲ್ಲಿ ಕೆರೆ ಜಲಪಾತ ಮಾದರಿಯಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ರಾತ್ರಿಯೀಡಿ ಸುರಿದ ಮಳೆಯಿಂದ ಚನ್ನಪಟ್ಟಣದಲ್ಲಿ ಕೂಡ ರಸ್ತೆಗಳು ಜಲಾವೃತಗೊಂಡಿದ್ದು, ರೈಲ್ವೆ ನಿಲ್ದಾಣದಲ್ಲಿ ನೀರು ತುಂಬಿಕೊಂಡಿದ್ದು, ರೈಲ್ವೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Previous Post

ಹಿಜಾಬ್ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ

Next Post

ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್

ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!