• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೀಪಾವಳಿಗೆ 5ಜಿ ಸೇವೆ ಆರಂಭ: ರಿಲಾಯನ್ಸ್‌ ಮುಖ್ಯಸ್ಥ ಅಂಬಾನಿ ಘೋಷಣೆ

Any Mind by Any Mind
August 29, 2022
in ದೇಶ, ವಾಣಿಜ್ಯ
0
ದೀಪಾವಳಿಗೆ 5ಜಿ ಸೇವೆ ಆರಂಭ: ರಿಲಾಯನ್ಸ್‌ ಮುಖ್ಯಸ್ಥ ಅಂಬಾನಿ ಘೋಷಣೆ
Share on WhatsAppShare on FacebookShare on Telegram

5ಜಿ ತರಂಗಾಂತರ ಸೇವೆಗೆ ರಿಲಾಯನ್ಸ್‌ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದ್ದು,  ದೀಪಾವಳಿಗೆ ದೇಶದ ಪ್ರಮುಖ ನಗರಗಳಲ್ಲಿ ಸೇವೆ ಆರಂಭಿಸಲಾಗುವುದು ಎಂದು ರಿಲಾಯನ್ಸ್‌ ಮುಖ್ಯಸ್ಥ ಮುಖೇಶ್‌ ಅಂಬಾನಿ ಘೋಷಿಸಿದ್ದಾರೆ.

ADVERTISEMENT

ಮುಂಬೈನಲ್ಲಿ ಸೋಮವಾರನ ನಡೆದ ರಿಲಾಯನ್ಸ್‌ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪ್ರಾರಂಭಿಕ ಹಂತದಲ್ಲಿ ದೆಹಲಿ, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಲ್ಲಿ ದೀಪಾವಳಿಗೆ ೫ಜಿ ತರಂಗಾಂತರ ಸೇವೆ ಆರಂಭಿಸಲಾಗುವುದು ಎಂದರು.

ಡಿಸೆಂಬರ್‌ ಅಂತ್ಯದ ವೇಳೆ ದೇಶದ ಪ್ರಮುಖ ನಗರಗಳಲ್ಲಿ ಜಿಯೊದಿಂದ 5ಜಿ ಸೇವೆ ಆರಂಭಿಸಲಾಗುವುದು. ದೇಶದ ಪ್ರತಿ ಪಟ್ಟಣ, ನಗರಗಳಲ್ಲಿ 5ಜಿ ಸೇವೆ ತಲುಪಿಸುವುದು ನಮ್ಮ ಗುರಿ ಎಂದು ಅವರು ಹೇಳಿದರು.

ದೇಶದಲ್ಲಿ 10 ಕೋಟಿ ಜನರನ್ನು ತಲುಪುವುದು ನಮ್ಮ ಗುರಿಯಾಗಿದೆ. ಉದ್ಯೋಗ ಸೃಷ್ಟಿಗಾಗಿ 75 ಸಾವಿರ ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ಅಂಬಾನಿ ವಿವರಿಸಿದರು.

Previous Post

ಮುರುಘಾ ಶ್ರೀಗಳ ಪ್ರಕರಣ | ನದಿ ಮೂಲ, ಋಷಿ ಮೂಲ ಹುಡುಕಬಾರದು : ಸಿಟಿ ರವಿ

Next Post

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

Related Posts

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ
Top Story

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

by ಪ್ರತಿಧ್ವನಿ
August 30, 2026
0

ನ್ಯೂಯಾರ್ಕ್: ಭಾರತದಲ್ಲಿ ಎಲ್ಲಾ ಧರ್ಮಗಳು ಮತ್ತು ನಂಬಿಕೆಗಳಿಗೆ ಗೌರವ ನೀಡುವುದು ದೇಶದ ವೈಶಿಷ್ಟ್ಯವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ಹಿಂದೂ ರಾಷ್ಟ್ರ’ ಎಂಬ ಪರಿಕಲ್ಪನೆ...

Read moreDetails
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

August 27, 2026
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
Next Post
ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ

ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada