• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಂಜಾಬ್; ಅಬಕಾರಿ ನೀತಿಯಲ್ಲಿ ಅವ್ಯವಹಾರ, ಸಿಬಿಐ ತನಿಖೆಗೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ದೇಶ, ರಾಜಕೀಯ
0
ಪಂಜಾಬ್; ಅಬಕಾರಿ ನೀತಿಯಲ್ಲಿ ಅವ್ಯವಹಾರ, ಸಿಬಿಐ ತನಿಖೆಗೆ ಆಗ್ರಹ
Share on WhatsAppShare on FacebookShare on Telegram

ಪಂಜಾಬ್ನಲ್ಲಿ ಎಎಪಿ ಸರ್ಕಾರ ಜಾರಿಗೆ ತಂದಿರುವ ನೂತನ ಅಬಕಾರಿ ನೀತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ADVERTISEMENT

ದೆಹಲಿಯಲ್ಲಿ ನಡೆದಂತೆ ಪಂಜಾಬ್ ಸರ್ಕಾರ ಜಾರಿಗೆ ತಂದಿರುವ ನೂತನ ಅಬಕಾರಿ ನೀತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಕೂಡಲ್ಲೇ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಬೇಕು ಮತ್ತು ನೀತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿವೆ.

ಈ ಕುರಿತು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ನೇತೃತ್ವದ ನಿಯೋಗ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ರನ್ನು ಬೇಟಿ ಮಾಡಿ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡುವಂತೆ ಮನವಿ ಪತ್ರ ನೀಡಿದೆ.

A delegation, including Shiromani Akali Dal president Sukhbir Singh Badal, submitted a memorandum to Punjab Governor Banwarilal Purohit today and demanded CBI inquiry into Punjab excise policy. The delegation alleged a scam in the policy. pic.twitter.com/2zuAiyQFSU

— ANI (@ANI) August 31, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಮತ್ತೆ ಮುನ್ನೆಲೆಗ ನೈತಿಕ ಪೊಲೀಸ್ಗಿರಿ, ಸುಳ್ಯದಲ್ಲಿ ಸಹಪಾಠಿಗಳಿಂದ ಹಲ್ಲೆ

Next Post

2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ ಶೇ.60 ರಷ್ಟು 2,000 ರೂ. ಮುಖಬೆಲೆಯವು : NCRB ವರದಿ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ ಶೇ.60 ರಷ್ಟು 2,000 ರೂ. ಮುಖಬೆಲೆಯವು :  NCRB ವರದಿ

2021ರಲ್ಲಿ ವಶಪಡಿಸಿಕೊಂಡ ನಕಲಿ ನೋಟುಗಳಲ್ಲಿ ಶೇ.60 ರಷ್ಟು 2,000 ರೂ. ಮುಖಬೆಲೆಯವು : NCRB ವರದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!