• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌

ಪ್ರತಿಧ್ವನಿ by ಪ್ರತಿಧ್ವನಿ
August 31, 2022
in ಕ್ರೀಡೆ
0
ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು : ಹರ್ಭಜನ್‌ ಸಿಂಗ್‌
Share on WhatsAppShare on FacebookShare on Telegram

28 ವರ್ಷದ ಆಲ್‌ರೌಂಡರ್‌ನ ಮಾಜಿ ನಾಯಕ ಎಂ.ಎಸ್‌ ಧೋನಿ ಅವರಿಗೆ ಹೋಲಿಕೆ ಮಾಡಿರುವ ಭಾರತದ ಮಾಜಿ ಆಫ್‌ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌, ಮುಂದಿನ ದಿನಗಳಲ್ಲಿ ಹಾರ್ದಿಕ್‌ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ADVERTISEMENT

ಹೌದು, ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚುತ್ತಿರುವ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಏಷ್ಯಾ ಕಪ್‌ 2022 ಟೂರ್ನಿಯ ‘ಎ’ ಗುಂಪಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯ ತಂದರು. ಬ್ಯಾಟಿಂಗ್‌ನಲ್ಲಿ 17 ಎಸೆತಗಳಲ್ಲಿ ಅಜೇಯ 33 ರನ್‌ ಸಿಡಿಸಿದ್ದ ಹಾರ್ದಿಕ್‌, ಇದಕ್ಕೂ ಮುನ್ನ ಬೌಲಿಂಗ್‌ನಲ್ಲಿ ಸಂಪೂರ್ಣ 4 ಓವರ್‌ಗಳನ್ನು ಎಸೆದು 25ಕ್ಕೆ 3 ವಿಕೆಟ್‌ಗಳನ್ನು ಪಡೆದಿದ್ದರು.

ಹಾರ್ದಿಕ್‌ ಪಾಂಡ್ಯ ಅವರ ಈ ಆಟದ ಬಗ್ಗೆ ಮಾತನಾಡಿರುವ ಹರ್ಭಜನ್‌ ಸಿಂಗ್‌, ಹಾರ್ದಿಕ್‌ ಪಾಂಡ್ಯ ಭಾರತ ತಂಡದ ಕ್ಯಾಪ್ಟನ್‌ ಆಗಬೇಕು. ಖಂಡಿತಾ ಮುಂದಿನ ದಿನಗಳಲ್ಲಿ ಆಗುತ್ತದೆ ಎಂಬ ವಿಶ್ವಾಸ ನನ್ನಲ್ಲಿದೆ. ಇತ್ತೀಚಿನ ದಿನಗಳಲ್ಲಿ ಅವರ ಹೊಸ ಅವತಾರ ಕಾಣಲು ಸಿಕ್ಕಿದೆ. ಧೋನಿ ಅವರಲ್ಲಿನ ಶಾಂತ ಸ್ವಭಾವವನ್ನು ಪಾಂಡ್ಯ ಮೈಗೂಡಿಸಿಕೊಂಡಂತೆ ಕಾಣಿಸುತ್ತಿದೆ. ಬ್ಯಾಟಿಂಗ್‌ನಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವಾಡಿ, ಆತ್ಮವಿಶ್ವಾಸದಲ್ಲಿ ಕಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಬಗ್ಗೆ ಆಕ್ಷೇಪಾರ್ಹ ಸಂದೇಶ: 2 ಪ್ರಕರಣ ದಾಖಲು

Next Post

ಸುಳ್ಳೇ ಮನೆ ದೇವರು ಎಂಬುದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು : ಸಚಿವ ಶ್ರೀರಾಮುಲು

Related Posts

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ
ಕ್ರೀಡೆ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇಸ್ ಬೆದರಿಕೆ: ವೈಭವ್ ಸೂರ್ಯವಂಶಿ ವಿಚಾರಕ್ಕೆ ಹೊಸ ತಿರುವು

by ಪ್ರತಿಧ್ವನಿ
May 2, 2026
0

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಹೇಳಿಕೆಯೊಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸುತ್ತುವರಿದ ವಿವಾದಕ್ಕೆ ಕಾರಣವಾಗಿದೆ. ಭಾಷಾ ಹೋರಾಟಗಾರನೊಬ್ಬ, ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು “ಚೈಲ್ಡ್ ಲೇಬರ್”...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
Next Post
ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು, ನಾನು ಅವರು ಒಂದೇ ವೇದಿಕೆಯಲ್ಲಿ ಬರುತ್ತೇವೆ : ಸಚಿವ ಶ್ರೀರಾಮುಲು

ಸುಳ್ಳೇ ಮನೆ ದೇವರು ಎಂಬುದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು : ಸಚಿವ ಶ್ರೀರಾಮುಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada