• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಿನಲ್ಲಿ ಹಂದಿಜ್ವರಕ್ಕೆ ಗರ್ಭಿಣಿ ಬಲಿ

Any Mind by Any Mind
September 1, 2022
in ಕರ್ನಾಟಕ
0
ಮೈಸೂರಿನಲ್ಲಿ ಹಂದಿಜ್ವರಕ್ಕೆ ಗರ್ಭಿಣಿ ಬಲಿ
Share on WhatsAppShare on FacebookShare on Telegram

ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ (H1N1) ಬಲಿಯಾಗಿರುವ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಿಸಿದೆ.

ADVERTISEMENT

ಹುಣಸೂರಿನ ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿ ನಾಯಕ ಎಂಬುವವರ ಪುತ್ರಿ ಛಾಯಾ (26) ಹಂದಿ ಜ್ವರಕ್ಕೆ ಬಲಿಯಾದ ಮಹಿಳೆ. ರಾಜ್ಯದಲ್ಲಿ ಹಂದಿ ಜ್ವರಕ್ಕೆ ಮೊದಲ ಬಲಿ ಇದಾಗಿದೆ.

ಅಸ್ವಸ್ಥಗೊಂಡಿದ್ದ ಛಾಯಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ.

ವೈದ್ಯ ಡಾ. ಹೆಚ್‌.ಕೆ ಪ್ರಸಾದ್‌ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ವರದಿ ತರಿಸಿಕೊಳ್ಳುತ್ತಿದ್ದು, ಹೆಚ್ಚಿನ ತನಿಖೆ ಮಾಡುಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದು ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ.  H1N1 ಸೋಂಕು ಹೆಚ್ಚಾಗಿ 5 ವರ್ಷಕ್ಕಿಂತ ಚಿಕ್ಕ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ವಯಸ್ಸಾದವರಿಗೆ ಬೇಗ ತಗುಲುತ್ತದೆ. ಇವರುಗಳು ಹೃದಯ ಸಮಸ್ಯೆ, ಮತ್ತಿತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅವರ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು.

Previous Post

ವಜ್ರದ ಶೂ ಧರಿಸಿ ಯುಎಸ್‌ ಓಪನ್‌ ಆಡಿದ ಸೆರೆನಾ ವಿಲಿಯಮ್ಸ್‌!

Next Post

ಆಗಸ್ಟ್‌ನಲ್ಲಿ GST ಸಂಗ್ರಹ ಏರಿಕೆ : ಕೇಂದ್ರದ ಬೊಕ್ಕಸಕ್ಕೆ 1.44 ಲಕ್ಷ ಕೋಟಿ ಆದಾಯ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಆಗಸ್ಟ್‌ನಲ್ಲಿ GST ಸಂಗ್ರಹ ಏರಿಕೆ : ಕೇಂದ್ರದ ಬೊಕ್ಕಸಕ್ಕೆ 1.44 ಲಕ್ಷ ಕೋಟಿ ಆದಾಯ

ಆಗಸ್ಟ್‌ನಲ್ಲಿ GST ಸಂಗ್ರಹ ಏರಿಕೆ : ಕೇಂದ್ರದ ಬೊಕ್ಕಸಕ್ಕೆ 1.44 ಲಕ್ಷ ಕೋಟಿ ಆದಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!