• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾನ್ಯತೆ ಇಲ್ಲದ ಮದರಸಾಗಳ ಪಟ್ಟಿ ಮಾಡಲು ಯೋಗಿ ಸರ್ಕಾರ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
September 1, 2022
in ದೇಶ
0
ಮಾನ್ಯತೆ ಇಲ್ಲದ ಮದರಸಾಗಳ ಪಟ್ಟಿ ಮಾಡಲು ಯೋಗಿ ಸರ್ಕಾರ ಆದೇಶ
Share on WhatsAppShare on FacebookShare on Telegram

ಉತ್ತರ ಪ್ರದೇಶ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ನೇತೃತ್ವದ ಸರ್ಕಾರವು ರಾಜ್ಯಾದ್ಯಂತ ಮಾನ್ಯತೆ ಇಲ್ಲದ ಮದರಸಾಗಳನ್ನು ಪಟ್ಟಿ ಮಾಡಲು ಆದೇಶಿಸಿದೆ.

ADVERTISEMENT

ಈ ಕುರಿತಾಗಿ ಸಮೀಕ್ಷೆ ನಡೆಸುವಂತೆ ಯೋಗಿ ಸರ್ಕಾರ ಆದೇಶಿಸಿದ್ದು, ಅನಧಿಕೃತ ಮದರಸಾಗಳಲ್ಲಿ ಇರುವ ಶಿಕ್ಷಕರು, ವಿದ್ಯಾರ್ಥಿಗಳು, ಮದರಸಾಗಳ ಪಠ್ಯ ಹಾಗೂ ಸರ್ಕಾರೇತರ ಸಂಸ್ಥೆಗಳ ಜೊತೆಗೆ ಮದರಸಾಗಳಿಗೆ ಇರುವ ನಂಟಿನ ಕುರಿತು ತನಿಖೆ ನಡೆಸುವಂತೆಯೂ ಸೂಚಿಸಿದೆ.

ಅಷ್ಟೇ ಅಲ್ಲ, ಅನಧಿಕೃತ ಮದರಸಾಗಳಿಗೆ ಸರ್ಕಾರಿ ಅನುದಾನಿತ ಮದರಸಾಗಳಿಂದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ವರ್ಗಾವಣೆ ಮಾಡಲೂ ಸರ್ಕಾರ ಆದೇಶಿಸಿದೆ. ವರ್ಗಾವಣೆ ಸಂಬಂಧ ಆಯಾ ಮದರಸಾಗಳ ನಿರ್ವಾಹಕರ ಅನುಮತಿ ಪಡೆಯಬೇಕು ಹಾಗೂ ಉತ್ತರ ಪ್ರದೇಶ ರಾಜ್ಯದ ಮದರಸಾ ಶಿಕ್ಷಣ ಪರಿಷತ್‌ನ ರಿಜಿಸ್ಟ್ರಾರ್ ಅನುಮತಿ ಪಡೆಯುವಂತೆಯೂ ಸರ್ಕಾರ ನಿರ್ದೇಶನ ನೀಡಿದೆ.

ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳ ಬಗ್ಗೆ ನಿಗಾ ವಹಿಸುವಂತೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಹಿಂದೆ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಸಮೀಕ್ಷೆ ನಡೆಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಆಗಸ್ಟ್‌ನಲ್ಲಿ GST ಸಂಗ್ರಹ ಏರಿಕೆ : ಕೇಂದ್ರದ ಬೊಕ್ಕಸಕ್ಕೆ 1.44 ಲಕ್ಷ ಕೋಟಿ ಆದಾಯ

Next Post

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಅನುಭವ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯಲ್ಲಿ ಭೂಕಂಪನ

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಅನುಭವ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada