• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅತ್ಯಾಚಾರ ಆರೋಪಿ ಮುರುಘಾ ಶ್ರೀ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2022
in ಕರ್ನಾಟಕ
0
ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ
Share on WhatsAppShare on FacebookShare on Telegram

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಲಿಂಗಾಯತ ಧರ್ಮಗುರು ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕರ್ನಾಟಕ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ADVERTISEMENT

ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಪೋಕ್ಸೋ ಕಾಯ್ದೆ ಪ್ರಕರಣ ಹಿನ್ನಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಲಾಗಿದೆ.

ಶರಣರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಆಗ್ರಹ

ಪೋಕ್ಸೋ ಕಾಯ್ದೆಯಡಿ ಮುರುಘ ಶರಣರನ್ನು ಪೊಲೀಸರು ವಿಚಾರಣೆ ನಡೆಸಿಲ್ಲ. ಹೀಗಾಗಿ ಅವರ ಬಂಧನಕ್ಕೆ ಆಗ್ರಹಿಸಿ ದಲಿತ ಹಾಗೂ ಮಹಿಳಾ ಸಂಘಟನೆಗಳು ಬೀದಿಗಿಳಿದಿವೆ. ಆರೋಪಿ ಸ್ಥಾನದಲ್ಲಿರುವ ಶರಣರಿಗೆ ಮಠದ ಆವರಣದಿಂದ ಹೊರಬರದಂತೆ ಮಾತ್ರ ಹೇಳಲಾಗಿದೆ. ಶರಣರ ವಿರುದ್ಧ ಲೈಗಿಂಕ ಆರೋಪ ಹೊರಿಸಿರುವ ಸಂತ್ರಸ್ತೆಯರಲ್ಲಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿದವರು ಮತ್ತು ಇನ್ನೊಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಡಿಎಚ್‌ ವರದಿ ಮಾಡಿದೆ.

ಆರೋಪ ಏನು?

ಮುರುಗಾ ಶರಣರಿಗೆ ಪ್ರತಿ ವಾರ ಒಂದು ಹೆಣ್ಣು ಮಗು ಹಣ್ಣು ಹಂಪಲು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದರು. ಅದಾದ ನಂತರ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದರು. ಅದಾದ ನಂತರ ಸ್ವಚ್ಚಗೊಳಿಸಲು ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ.

ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಜೊತೆ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್‌ನಿಂದ ಆದೇಶ ಪಡೆದಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಅನುಭವ

Next Post

ಪ್ರತಾಪ್ ಸಿಂಹ ಏನ್ ದೊಡ್ಡ ಎಂಜಿನಿಯರ್ರಾ? : ಹೆಚ್.ಡಿ. ಕುಮಾರಸ್ವಾಮಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಪ್ರತಾಪ್ ಸಿಂಹ ಏನ್ ದೊಡ್ಡ ಎಂಜಿನಿಯರ್ರಾ? : ಹೆಚ್.ಡಿ. ಕುಮಾರಸ್ವಾಮಿ

ಪ್ರತಾಪ್ ಸಿಂಹ ಏನ್ ದೊಡ್ಡ ಎಂಜಿನಿಯರ್ರಾ? : ಹೆಚ್.ಡಿ. ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada