• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಅನುಭವ

Any Mind by Any Mind
September 1, 2022
in ಕರ್ನಾಟಕ
0
ಜಮ್ಮು ಕಾಶ್ಮೀರದಲ್ಲಿ 5.2 ತೀವ್ರತೆಯಲ್ಲಿ ಭೂಕಂಪನ
Share on WhatsAppShare on FacebookShare on Telegram

ಕಲಬುರಗಿ ಜಿಲ್ಲೆಯಲ್ಲಿ ಜನರಿಗೆ ಮತ್ತೆ ಭೂಕಂಪನ ಹಾಗೂ ವಿಚಿತ್ರ ಸದ್ದು ಕೇಳಿಬಂದ ಅನುಭವವಾಗಿದೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.

ADVERTISEMENT

ಅನೇಕ ಗ್ರಾಮಗಳಲ್ಲಿ ಜನ ಮನೆಯಿಂದ ಹೊರಗೋಡಿ ಬಂದು ರಾತ್ರಿ ಜಾಗರಣೆಯನ್ನೇ ಮಾಡಿದ್ದಾರೆ. ಚಿಂಚೋಳಿ ತಾಲೂಕಿನ ಸುಲೇಪೇಟ್, ಚಿಮ್ಮಾಇದ್ಲಾಯಿ, ದಸ್ತಾಪುರ, ನೀಮಾಹೊಸಹಳ್ಳಿ, ಗಡಿಕೇಶ್ವರ, ಅಣವಾರ, ಗೌಡನಹಳ್ಳಿ, ಇಂದ್ರಪಾಡ ಹೊಸಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಘಟನೆ ನಡೆದಿದೆ.

ಬೆಚ್ಚಿಬಿದ್ದ ಗ್ರಾಮಸ್ಥರು ಮನೆಯಿಂದ ಹೊರಬಂದು ಕಟ್ಟೆಗಳ ಮೇಲೆ, ಬಯಲು ಪ್ರದೇಶದಲ್ಲಿ ಆಶ್ರಯ ಪಡೆದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಚಿಂಚೋಳಿ ತಾಲೂಕಿನ‌ ಹಲವೆಡೆ ಭೂಮಿಯಿಂದ ಸ್ಪೋಟದ ಸದ್ದು ಕೇಳಿ ಬರುತ್ತಿದೆ.

ಗಡಿಕೇಶ್ವರ ಸುತ್ತಲಿನ ಹಳ್ಳಿಗಳಲ್ಲೂ ಭೂಕಂಪನವಾಗಿದೆ. ಇಲ್ಲಿಯೂ ಮನೆಗಳಲ್ಲಿ‌ ಮಲಗಿದ್ದ ಜನರು ಹೊರಗಡೆ ಬಂದಿದ್ದಾರೆ.

Previous Post

ಮಾನ್ಯತೆ ಇಲ್ಲದ ಮದರಸಾಗಳ ಪಟ್ಟಿ ಮಾಡಲು ಯೋಗಿ ಸರ್ಕಾರ ಆದೇಶ

Next Post

ಅತ್ಯಾಚಾರ ಆರೋಪಿ ಮುರುಘಾ ಶ್ರೀ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ

ಅತ್ಯಾಚಾರ ಆರೋಪಿ ಮುರುಘಾ ಶ್ರೀ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada