• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಕ್ಷದಲ್ಲಿ ಕಡೆಗಣನೆ : ಕಾಂಗ್ರೆಸ್‌ ತೊರೆಯಲು ತೀರ್ಮಾನಿಸಿದ ಎಸ್‌ಪಿ ಮುದ್ದಹನುಮೇಗೌಡ!

ಪ್ರತಿಧ್ವನಿ by ಪ್ರತಿಧ್ವನಿ
September 1, 2022
in ಕರ್ನಾಟಕ
0
ಪಕ್ಷದಲ್ಲಿ ಕಡೆಗಣನೆ : ಕಾಂಗ್ರೆಸ್‌ ತೊರೆಯಲು ತೀರ್ಮಾನಿಸಿದ ಎಸ್‌ಪಿ ಮುದ್ದಹನುಮೇಗೌಡ!
Share on WhatsAppShare on FacebookShare on Telegram

2019 ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡಿರುವ ಕರ್ನಾಟಕ ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಂಸದ ಎಸ್. ಪಿ. ಮುದ್ದಹನುಮೇಗೌಡ ಕಾಂಗ್ರೆಸ್ ತೊರೆಯುವುದಾಗಿ ಘೋಷಣೆ ಮಾಡಿದರು.

ADVERTISEMENT

ಗುರುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮುದ್ದಹನುಮೇಗೌಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮಗಾದ ಅನ್ಯಾಯದ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದಾರೆ.

“ಕಾಂಗ್ರೆಸ್‌ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿ. ಪಕ್ಷದ ಜೊತೆಗೆ ಮುಂದುವರೆಯಲು ಸಾಧ್ಯವೇ ಇಲ್ಲ” ಎಂದು ಎಸ್‌. ಪಿ. ಮುದ್ದಹನುಮೇಗೌಡ ಡಿ. ಕೆ. ಶಿವಕುಮಾರ್‌ಗೆ ಮನವಿ ಮಾಡಿದ್ದಾರೆ.

ನಾನು ಯಾವತ್ತೂಅಧಿಕಾರ ಕೇಳಲಿಲ್ಲ. ಕೇವಲ ಟಿಕೆಟ್ ಕೊಡಿ ಎಂದಷ್ಟೇ ಕೇಳಿದ್ದೇನೆ. ಆದರೂ ನಾಲ್ಕು ಬಾರಿ ನನಗೆ ಟಿಕೆಟ್ ತಪ್ಪಿಸಿದ್ದಾರೆ. 2019 ರಲ್ಲಿ ಟಿಕೆಟ್ ನೀಡದೆ ಇರಲು ಯಾವುದೇ ಕಾರಣ ಇರಲಿಲ್ಲ. ಮೋದಿ ಹವಾ ಇದ್ದರೂ ಅದರ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದ್ದೆ ಎಂದರು.

2014ರ ಲೋಕಸಭೆ ಚುನಾವಣೆಯಲ್ಲಿ ಎಸ್. ಪಿ. ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಲ್ಲಿ 4,29,868 ಮತಗಳನ್ನು ಪಡೆದು ಜಯಗಳಿಸಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಪಕ್ಷದ ಟಿಕೆಟ್ ಕೈ ತಪ್ಪಿತ್ತು, ಈ ಕುರಿತು ಅವರು ಅಸಮಾಧಾನ ಹೊರಹಾಕಿದ್ದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವೈದ್ಯರ ಸೇವೆ ಸಿಗದೇ ಅಮ್ಮನ ತೋಳಿನಲ್ಲೇ ಜೀವ ಬಿಟ್ಟ ಮಗು!

Next Post

6 ವರ್ಷದ ನಂತರ ಬೌಲಿಂಗ್‌ ಮಾಡಿದ ವಿರಾಟ್‌ ಕೊಹ್ಲಿ: ಅಭಿಮಾನಿಗಳು ಫಿದಾ!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
6 ವರ್ಷದ ನಂತರ ಬೌಲಿಂಗ್‌ ಮಾಡಿದ ವಿರಾಟ್‌ ಕೊಹ್ಲಿ: ಅಭಿಮಾನಿಗಳು ಫಿದಾ!

6 ವರ್ಷದ ನಂತರ ಬೌಲಿಂಗ್‌ ಮಾಡಿದ ವಿರಾಟ್‌ ಕೊಹ್ಲಿ: ಅಭಿಮಾನಿಗಳು ಫಿದಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!